Webdunia - Bharat's app for daily news and videos

Install App

ಸನ್ನಿ ಮಗಳು ನಿಶಾಗೆ 2ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ

Webdunia
ಗುರುವಾರ, 12 ಅಕ್ಟೋಬರ್ 2017 (08:13 IST)
ಅಮೆರಿಕಾ: ಸನ್ನಿ ಲಿಯೋನ್ ಪುತ್ರಿ ನಿಶಾಗೆ 2ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಮುದ್ದು ಮಗಳ ಬರ್ತ್ ಡೇಯನ್ನು ಸನ್ನಿ ಸಂಬ್ರಮದಿಂದ ಆಚರಿಸಿದ್ದಾರೆ.

ನಿಶಾ ಬರ್ತ್ ಡೇಗೆಂದೇ ಹಲೋ ಕಿಟಿ ಥೀಮ್ ಆಯ್ಕೆ ಮಾಡಿಕೊಂಡಿದ್ದಾರೆ. ನೀಲಿ ಬಣ್ಣದ ಬಟ್ಟೆ ಧರಿಸಿದ್ದ ನಿಶಾ, ತಲೆಗೆ ಬ್ಯೂಟಿಫುಲ್ ಕ್ರೌನ್ ತೊಟ್ಟು ಪುಟ್ಟ ರಾಜಕುಮಾರಿ ರೀತಿ ಕಾಣಿಸುತ್ತಿದ್ದಳು.

ಸದ್ಯ ಡೇನಿಯಲ್ ವೇಬರ್ ಮತ್ತು ಸನ್ನಿ ಲಿಯೋನ್ ತಮ್ಮ ಫ್ಯಾಮಿಲಿ ಜತೆ ಅಮೆರಿಕಾದಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿದ್ದಾರೆ. ಇದೇ ವೇಳೆ ಆರಿಝೋನಾದಲ್ಲಿಯೇ ಮಗಳ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ. ಸದ್ಯ ಸನ್ನಿ ಅಭಿನಯದ ರಾಜೀವ್ ವಾಲಿಯಾ ನಿರ್ದೇಶನದ `ತೇರಾ ಇಂತಝಾರ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದಲ್ಲಿ ಅರ್ಬಾಜ್ ಖಾನ್‍ಗೆ ಜೋಡಿಯಾಗಿ ಸನ್ನಿ ಲಿಯೋನ್ ಕಾಣಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments