Select Your Language

Notifications

webdunia
webdunia
webdunia
webdunia

ಮಗಳ ಹುಡುಕಿ ಕೊಟ್ಟವರಿಗೆ 50 ಸಾವಿರ ಬಹುಮಾನ- ಸನ್ನಿ ಲಿಯೋನ್

ಮಗಳ ಹುಡುಕಿ ಕೊಟ್ಟವರಿಗೆ 50 ಸಾವಿರ ಬಹುಮಾನ- ಸನ್ನಿ ಲಿಯೋನ್
bangalore , ಭಾನುವಾರ, 12 ನವೆಂಬರ್ 2023 (18:22 IST)
ಬಾಲಿವುಡ್ ನಟಿ ಸನ್ನಿ ಲಿಯೋನ್ ಮನೆಯ ಕೆಲಸದಾಕೆಯ ಮಗಳು ಕಾಣೆಯಾಗಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಕೆಯ 9 ವರ್ಷದ ಮಗು ಮುಂಬೈನ ಜೋಗೇಶ್ವರಿಯಿಂದ ನಾಪತ್ತೆಯಾಗಿರುವ ಕುರಿತು ಹೇಳಿಕೊಂಡಿದ್ದಾರೆ. ನಾಪತ್ತೆಯಾಗಿರುವ ಮಗುವನ್ನು ಹುಡುಕಿಕೊಟ್ಟರೆ 50 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಸನ್ನಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ನೆದರ್ಲ್ಯಾಂಡ್ಸ್ ಪಂದ್ಯ ವೀಕ್ಷಿಸಿದ ಶಿವರಾಜ್ ಕುಮಾರ್