Webdunia - Bharat's app for daily news and videos

Install App

ಕರಣ್ ಜೋಹರ್ ಬರ್ತ್ ಡೇ ಪಾರ್ಟಿಗೆ ಬಂದಿದ್ದ 55 ಮಂದಿಗೆ ಕೊರೋನಾ?

Webdunia
ಭಾನುವಾರ, 5 ಜೂನ್ 2022 (09:30 IST)
ಮುಂಬೈ: ಮೊನ್ನೆಯಷ್ಟೇ 50 ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ನಿರ್ಮಾಪಕ ಕರಣ್ ಜೋಹರ್ ತಾರೆಯರಿಗೆ ಭರ್ಜರಿ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಗೆ ಬಾಲಿವುಡ್ ನ ಘಟಾನುಘಟಿಗಳೆಲ್ಲಾ ಆಗಮಿಸಿದ್ದರು.

ಆದರೆ ಆ ಪಾರ್ಟಿಯಲ್ಲಿ ಭಾಗವಹಿಸಿದ್ದ 55 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ ಎಂಬ ಶಾಕಿಂಗ್ ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಯಾರೂ ಅಸಲಿ ವಿಚಾರವನ್ನು ಬಾಯಿಬಿಡುತ್ತಿಲ್ಲ ಎನ್ನಲಾಗಿದೆ.

ಈ ಪಾರ್ಟಿಯಲ್ಲಿ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ, ತೆಲುಗು ನಟ ವಿಜಯ್ ದೇವರ ಕೊಂಡ ಸೇರಿದಂತೆ ಬಾಲಿವುಡ್ ನ ಎಲ್ಲಾ ಸ್ಟಾರ್ ಗಳು ಪಾಲ್ಗೊಂಡು ಕುಣಿದು ಕುಪ್ಪಳಿಸಿದ್ದರು. ಆದರೆ ಯಾರಿಗೆಲ್ಲಾ ಕೊರೋನಾ ತಗುಲಿದೆ ಎನ್ನುವುದು ಸೀಕ್ರೆಟ್ ಆಗಿಯೇ ಉಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IND vs WI: ಸೀಟಿ ಹೊಡೆದು ಶತಕ ಸಂಭ್ರಮಿಸಿದ ಕೆಎಲ್ ರಾಹುಲ್

ಕಾಂತಾರ ಚಾಪ್ಟರ್ 1 ರಾಕೇಶ್ ಶೆಟ್ಟಿಗೆ ಗೆಳೆಯರಿಂದಲೇ ಕಟೌಟ್: ನೀನಿರಬೇಕಿತ್ತು ಗೆಳೆಯಾ ಎಂದು ಕಣ್ಣೀರು

ಕಾಂತಾರ ಚಾಪ್ಟರ್ 1 ಮೊದಲ ದಿನದ ಕಲೆಕ್ಷನ್ ರಿಪೋರ್ಟ್ ಇಲ್ಲಿದೆ

ರಚಿತಾ ರಾಮ್ ಮನೆ ಮುಂದೆ ಇಂದು ಫ್ಯಾನ್ಸ್ ದಂಡು: ರಚಿತಾ ಬರೆದ ಒಂದು ಪತ್ರವೇ ಕಾರಣ

ಕಾಂತಾರ ಚಾಪ್ಟರ್ 1 ಗೆ ತೊಂದರೆ ಕೊಡುತ್ತಿರುವವರು ಇವರೇ

ಮುಂದಿನ ಸುದ್ದಿ
Show comments