Select Your Language

Notifications

webdunia
webdunia
webdunia
Saturday, 12 April 2025
webdunia

ಬಚ್ಚನ್ ವಂಶದ ಕುಡಿಯೊಂದು ಭವಿಷ್ಯದಲ್ಲಿ ಪ್ರಧಾನಿಯಾಗ್ತಾರಂತೆ. ಯಾರು ಗೊತ್ತಾ ಅವರು?

ಮುಂಬೈ
ಮುಂಬೈ , ಮಂಗಳವಾರ, 26 ಜೂನ್ 2018 (11:46 IST)
ಮುಂಬೈ : ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರ ಕುಟುಂಬದ ಸದಸ್ಯರೊಬ್ಬರು ಮುಂದೊಂದು ದಿನ ಪ್ರಧಾನಿಯಾಗ್ತಾರೆ ಅಂತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ.


ಹೌದು ಅವರು ಬೇರೆ ಯಾರು ಅಲ್ಲ. ಮಾಜಿ ವಿಶ್ವ ಸುಂದರಿ ನಟಿ ಐಶ್ವರ್ಯಾ ರೈ ಹಾಗೂ ನಟ ಅಭಿಷೇಕ್ ಬಚ್ಚನ್ ಅವರ ಏಕೈಕ ಪುತ್ರಿ ಆರಾಧ್ಯ. ಜ್ಯೋತಿಷಿ ಡಿ. ಜ್ಞಾನೇಶ್ವರ್ ಅವರು ಮುನ್ನೋಟ 2018 ಎನ್ನುವ ವಿಚಾರದ ಬಗ್ಗೆ ಸುದ್ದಿಗೋಷ್ಠಿಯನ್ನು ನಡೆಸಿದ ಸಂದರ್ಭದಲ್ಲಿ ಈ ವಿಚಾರವನ್ನು ತಿಳಿಸಿದ್ದಾರಂತೆ. ಆರಾಧ್ಯ ತನ್ನ ಹೆಸರನ್ನು ರೋಹಿಣಿ ಎಂದು ಬದಲಿಸಿಕೊಂಡರೆ ಅವಳು ದೇಶದ ಪ್ರಧಾನ ಮಂತ್ರಿ ಆಗಬಹುದು ಎಂದು ಸಲಹೆ ನೀಡಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲು ಹೋಗಿ ‘ಗಾರ್ಬೇಜ್ ಲೇಡಿ’ ಬಿರುದು ಪಡೆದ್ರಾ ನಟಿ ಅನುಷ್ಕಾ