Webdunia - Bharat's app for daily news and videos

Install App

ಸಲ್ಮಾನ್ ಖಾನ್ ರೂ.300 ಕೋಟಿ ವೆಚ್ಚದ ಸಿನಿಮಾ!

Webdunia
ಶುಕ್ರವಾರ, 9 ಡಿಸೆಂಬರ್ 2016 (10:34 IST)
ಸಾಲುಸಾಲು ಹಿಟ್ ಚಿತ್ರಗಳು, ನೂರಾರು ಕೋಟಿ ಕಲೆಕ್ಷನ್ ಮೂಲಕ ಬಾಲಿವುಡ್‌ನಲ್ಲಿ ಬಾಕ್ಸಾಫೀಸ್ ಕಿಂಗ್ ಆಗಿರುವ ಸಲ್ಮಾನ್ ಖಾನ್ ಇದೀಗ ಭಾರಿ ಬಜೆಟ್ ಚಿತ್ರವನ್ನು ನಿರ್ಮಿಸುವ ಸಾಹಸಕ್ಕೆ ಕೈಹಾಕಿದ್ದಾರೆ. ಸಲ್ಮಾನ್ ಖಾನ್ ಪ್ರೊಡಕ್ಷನ್ ಲಾಂಛನದಲ್ಲಿ ಸುಮಾರು ರೂ.300 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಚಿತ್ರವೊಂದನ್ನು ತೆರೆಗೆ ತರುತ್ತಿದ್ದಾರೆ.
 
1914ರಲ್ಲಿ ನಡೆದ ನೈಜ ಘಟನೆ ಆಧಾರವಾಗಿ ಈ ಚಿತ್ರ ಬರಲಿದೆಯಂತೆ. ಟೊರಂಟೋ ಉದ್ಯಮಿ ಭಾರತೀಯ ಅಜಯ್ ವೀರ್ಮಾಣಿಯೊಂದಿಗೆ ಕೈಜೋಡಿಸಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಸಲ್ಮಾನ್ ಖಾನ್. 
 
ಇರ್ಫಾನ್ ಖಾನ್ ಈ ಚಿತ್ರದ ಹೀರೋ. ಈ ಚಿತ್ರದ ಬಗ್ಗೆ ಅಜಯ್ ವೀರ್ಮಾಣಿ ಮಾತನಾಡುತ್ತಾ, "ಆಗಿನ ಪರಿಸ್ಥಿತಿಯನ್ನು ಕಣ್ಣಿಗೆ ಕಟ್ಟುವಂತೆ ತೋರಿಸಲು ಭಾರಿ ಬಜೆಟ್‌ನೊಂದಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದೇವೆ. ಈ ಚಿತ್ರಕ್ಕೆ ಸಲ್ಮಾನ್ ಖಾನ್ ಸಹನಿರ್ಮಾಪಕ ಆಗಿರುವುದು ಸಂತಸ ತಂದಿದೆ. ಜಗತ್ತಿನಲ್ಲಿ ಈಗಲೂ ಜಾತಿ ಪದ್ಧತಿ ಇದೆ. ಆ ಪರಿಸ್ಥಿತಿಯನ್ನೇ ತೋರಿಸಲಿದ್ದೇವೆ. ಮುಂದಿನ ವರ್ಷ ಚಿತ್ರ ಸೆಟ್ಟೇರಲಿದೆ" ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments