Webdunia - Bharat's app for daily news and videos

Install App

ಲಾಲ್ ಸಿಂಗ್ ಛಡ್ಡಾ ಬಹಿಷ್ಕಾರಕ್ಕೆ ಬೆದರಿದರಾ ಅಮೀರ್ ಖಾನ್: ದೇಶದ ಕ್ಷಮೆ ಯಾಚಿಸಿದ ಮಿ.ಪರ್ಫೆಕ್ಟ್

Webdunia
ಬುಧವಾರ, 10 ಆಗಸ್ಟ್ 2022 (16:34 IST)
ಮುಂಬೈ: ಲಾಲ್ ಸಿಂಗ್ ಛಡ್ಡಾ ಸಿನಿಮಾ ಬಿಡುಗಡೆಗೆ ಒಂದು ದಿನ ಮೊದಲು ನಟ ಅಮೀರ್ ಖಾನ್ ದೇಶದ ಕ್ಷಮೆ ಯಾಚಿಸಿದ್ದಾರೆ.

ಅಮೀರ್ ಈ ಮೊದಲು ಪಿ.ಕೆ. ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ದೃಶ್ಯಗಳನ್ನು ತೋರಿಸಿದ್ದರು ಎಂಬ ಕಾರಣಕ್ಕೆ ಈಗ ಲಾಲ್ ಸಿಂಗ್ ಛಡ್ಡಾ ಸಿನಿಮಾ ಬಹಿಷ್ಕರಿಸಲು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನವೇ ನಡೆದಿದೆ.

ಇದರ ಬೆನ್ನಲ್ಲೇ ಅಮೀರ್ ಈಗ ಕ್ಷಮೆ ಯಾಚಿಸಿದ್ದಾರೆ. ‘ನಾನು ಯಾವುದೇ ರೀತಿಯಲ್ಲಿ ಯಾರಿಗಾದರೂ ನೋವುಂಟು ಮಾಡಿದ್ದರೆ ಈ ಮೂಲಕ ಕ್ಷಮೆ ಯಾಚಿಸುತ್ತೇನೆ. ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡುವುದು ನನ್ನ ಉದ್ದೇಶವಲ್ಲ. ನೀವು ಸಿನಿಮಾ ನೋಡದೇ ಇದ್ದರೂ ಸರಿಯೇ, ಯಾರಿಗೂ ನೋವುಂಟು ಮಾಡಲಾರೆ. ಮಾಡಿದ್ದರೆ ಅದಕ್ಕೆ ಕ್ಷಮೆ ಯಾಚಿಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ಕಾಟೇರ ದಾಖಲೆಯನ್ನೂ ಮುರಿಯಲಿದೆ ಸು ಫ್ರಮ್ ಸೋ

ಮುಂದಿನ ಸುದ್ದಿ
Show comments