Webdunia - Bharat's app for daily news and videos

Install App

ದಂಗಲ್ ನಟಿ ಜೊತೆ ಅಮೀರ್ ಖಾನ್ ಡೇಟಿಂಗ್?! ವೈರಲ್ ಆದ ವಿಡಿಯೋ

Webdunia
ಬುಧವಾರ, 24 ಮೇ 2023 (16:23 IST)
ಮುಂಬೈ: ಎರಡನೇ ಪತ್ನಿ ಕಿರಣ್ ರಾವ್ ಗೆ ವಿಚ್ಛೇದನ ನೀಡಿದ ಬಳಿಕ ಬಾಲಿವುಡ್ ನಟ ಅಮೀರ್ ಖಾನ್ ದಂಗಲ್ ಸಹನಟಿ ಫಾತಿಮಾ ಶೇಖ್ ಜೊತೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿಯಿತ್ತು.

ಇಬ್ಬರೂ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳೂ ಹರಿದಾಡಿದ್ದವು. ಇದೀಗ ಇಬ್ಬರೂ ಜೊತೆಯಾಗಿ ಆಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೀಗಾಗಿ ಮತ್ತೆ ಇಬ್ಬರ ನಡುವಿನ ಸಂಬಂಧದ ಬಗ್ಗೆ ಗುಸು ಗುಸು ಶುರುವಾಗಿದೆ. ದಂಗಲ್ ಬಳಿಕ ಫಾತಿಮಾ ಶೇಖ್ ಜೊತೆ ಅಮೀರ್ ಥಗ್ಸ್ ಆಫ್ ಹಿಂದೂಸ್ತಾನ್ ಎಂಬ ಸಿನಿಮಾ ಮಾಡಿದ್ದರು. ಹೀಗಾಗಿ ಇಬ್ಬರ ನಡುವೆ ಆಪ್ತತೆ ಹೆಚ್ಚಾಗಿದೆ. ಆದರೆ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿ ಗುಟ್ಟುಬಿಟ್ಟುಕೊಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments