Webdunia - Bharat's app for daily news and videos

Install App

ಸೂಪರ್ ಸ್ಟಾರ್ ರಜನಿಗೆ ಅಮೀರ್ ಖಾನ್ ಕೇಳಿದ್ದೇನು?

Webdunia
ಶನಿವಾರ, 10 ಡಿಸೆಂಬರ್ 2016 (10:55 IST)
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೋಲಿವುಡ್, ಬಾಲಿವುಡ್ ಅಷ್ಟೇ ಅಲ್ಲದೆ ಪ್ರಪಂಚದಾದ್ಯಂತ ಅಭಿಮಾನಿಗಳಿರುವುದು ಗೊತ್ತೇ ಇದೆ. ಇನ್ನು ಬಾಲಿವುಡ್ ಚಿತ್ರಗಳಲ್ಲೂ ಅಭಿನಯಿಸಿರುವ ರಜನಿಗೆ ಅಮಿತಾಬ್ ಬಚ್ಚನ್, ಅಮೀರ್ ಖಾನ್, ಶಾರುಖ್ ಖಾನ್ ಜೊತೆಗೂ ಒಳ್ಳೇಯ ಸ್ನೇಹಸಂಬಂಧ ಇದೆ.
 
ಇತ್ತೀಚೆಗೆ ರಜನಿ ಮುಂದೆ ಅಮೀರ್ ಖಾನ್ ಒಂದು ಕೋರಿಕೆ ಇಟ್ಟಿದ್ದಾರೆ. ಅಮೀರ್ ಖಾನ್ ಅಭಿನಯದ ದಂಗಲ್ ಸಿನಿಮಾ ಇದೇ ಕ್ರಿಸ್ಮಸ್ ಹಬ್ಬಕ್ಕೆ ಪ್ರೇಕ್ಷಕರ ಮುಂದೆ ಬರುತ್ತಿದೆ. ಈ ಚಿತ್ರದ ವಿಶೇಷ ಪ್ರದರ್ಶನವನ್ನು ರಜನಿ ಕುಟುಂಬಕ್ಕೆ ಏರ್ಪಡಿಸಿದ್ದಾರೆ ಅಮೀರ್.
 
ಇದೇ ಸಂದರ್ಭದಲ್ಲಿ ರಜನಿಗೆ  ಅಮೀರ್ ಖಾನ್ ಒಂದು ವಿನಂತಿಯನ್ನೂ ಮಾಡಲಿದ್ದಾರೆ. ದಂಗಲ್ ಚಿತ್ರದಲ್ಲಿ ಅಮೀರ್ ಪೋಷಿಸಿರುವ ಪಾತ್ರಕ್ಕೆ ತಮಿಳಿನಲ್ಲಿ ರಜನಿ ಡಬ್ಬಿಂಗ್ ಹೇಳಬೇಕೆಂಬುದು ಆ ವಿನಂತಿ. ಆದರೆ ರಜನಿಕಾಂತ್ ಈ ಬಗ್ಗೆ ಇನ್ನೂ ಏನೂ ಹೇಳಿಲ್ಲ.
 
ದಂಗಲ್ ಚಿತ್ರದಲ್ಲಿ ಅಮೀರ್ ಖಾನ್ ಪಾತ್ರ ಯುವಕನಿಂದ ಮುದುಕನಾಗುವವರೆಗೂ ಸಾಗುತ್ತೆ. ಇದರಲ್ಲಿ ಅವರು ಸಾಕಷ್ಟು ತಯಾರಿ ಮಾಡಿಕೊಂಡು ಅದ್ಭುತವಾಗಿ ನಟಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈಗಾಗಲೆ ಭಾರಿ ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಸಿನಿಮಾ ಇದು. 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments