Webdunia - Bharat's app for daily news and videos

Install App

ಡಿವೋರ್ಸ್ ಆದ್ರೂ ಬೇರೆಯಾಗಿಲ್ಲ: ಇಬ್ಬರು ಪತ್ನಿಯರ ಜೊತೆ ಅಮೀರ್ ಖಾನ್ ಮಾತು

Webdunia
ಸೋಮವಾರ, 14 ಮಾರ್ಚ್ 2022 (09:50 IST)
ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಎರಡು ಬಾರಿ ವಿವಾಹವಾಗಿ ಎರಡೂ ಬಾರಿಯೂ  ವಿಚ್ಛೇದನವಾಗಿದೆ. ಈ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ನನಗೆ, ಕಿರಣ್ ಗೆ ಪರಸ್ಪರ ಪ್ರೀತಿಯಿದೆ, ಗೌರವವಿದೆ. ನಮ್ಮ ಸಂಬಂಧ ಬೇರೆಯವರಿಗೆ ಅರ್ಥವಾಗಲ್ಲ. ವಿಚ್ಛೇದನವಾದರೂ ನಾವು ಕುಟುಂಬದವರ ಹಾಗೆಯೇ ಇದ್ದೇವೆ ಎಂದಿದ್ದಾರೆ.

ಇನ್ನು, ಮೊದಲ ಪತ್ನಿ ರೀನಾ ಬಗ್ಗೆಯೂ ಮಾತನಾಡಿದ್ದು, ‘ನಾನು ರೀನಾ ಒಟ್ಟಿಗೇ ಬೆಳೆದವರು. ನಂತರ ಚಿಕ್ಕ ವಯಸ್ಸಿನಲ್ಲೇ ಮದುವೆಯಾದೆವು. ಪರಸ್ಪರ ಬೇರೆಯಾದರೂ ನಾವು ಜೊತೆಯಾಗಿಯೇ ಇದ್ದೇವೆ’ ಎಂದು ಅಮೀರ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ಮುಂದಿನ ಸುದ್ದಿ
Show comments