Webdunia - Bharat's app for daily news and videos

Install App

ಕೆಜಿಎಫ್ 2 ಜೊತೆ ಸ್ಪರ್ಧೆಗಿಳಿದಿದ್ದರೆ ನಮ್ಮ ಕತೆ ಮುಗಿಯುತ್ತಿತ್ತು: ಅಮೀರ್ ಖಾನ್

Webdunia
ಬುಧವಾರ, 27 ಜುಲೈ 2022 (08:10 IST)
ಮುಂಬೈ: ಅಮೀರ್ ಖಾನ್ ನಾಯಕರಾಗಿರುವ ಲಾಲ್ ಸಿಂಗ್ ಛಡ್ಡಾ ಏಪ್ರಿಲ್ 14 ರಂದು ಕೆಜಿಎಫ್ 2 ಸಿನಿಮಾ ರಿಲೀಸ್ ದಿನದಂದೇ ರಿಲೀಸ್ ಆಗಬೇಕಿತ್ತು.

ಆದರೆ ಕೊನೆ ಕ್ಷಣದಲ್ಲಿ ಅಮೀರ್ ಖಾನ್ ತಮ್ಮ ಸಿನಿಮಾ ರಿಲೀಸ್ ಮುಂದೂಡಿದ್ದರು. ಕೆಜಿಎಫ್ 2 ಸಿನಿಮಾ ಬಗ್ಗೆ ಹಿಂದಿಯಲ್ಲೂ ಅಷ್ಟು ಕ್ರೇಜ್ ಇತ್ತು. ನನ್ನ ಕೆಲವು ಸ್ನೇಹಿತರೂ ಕೆಜಿಎಫ್ 2 ಬಗ್ಗೆ ಆಸಕ್ತಿ ವ್ಯಕ್ತಪಡಿಸುತ್ತಿದ್ದರು. ಹೀಗಾಗಿ ರಿಲೀಸ್ ಮುಂದೂಡಬೇಕಾಯಿತು ಎಂದು ಅಮೀರ್ ಹೇಳಿದ್ದಾರೆ.

ಅಂದು ನಾವು ಕೆಜಿಎಫ್ 2 ಎದುರು ಸ್ಪರ್ಧೆಗಿಳಿಯದೇ ಇದ್ದಿದ್ದೇ ಒಳ್ಳೆದಾಯ್ತು. ಇಲ್ಲದೇ ಹೋಗಿದ್ದರೆ ಸೋಲಬೇಕಾಗಿತ್ತು ಎಂದು ಅಮೀರ್ ಮನ ಬಿಚ್ಚಿ ಮಾತನಾಡಿದ್ದಾರೆ. ಇದೀಗ ಲಾಲ್ ಸಿಂಗ್ ಚಡ್ಡಾ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments