ಅಮೀರ್ ಖಾನ್ ಬಾಲಿವುಡ್ ನ ಸ್ಟಾರ್ ನಟರೊಬ್ಬರ ಈ ಸಿನಿಮಾವನ್ನು ವೀಕ್ಷಿಸಿಲ್ಲವಂತೆ!

Webdunia
ಶುಕ್ರವಾರ, 27 ಏಪ್ರಿಲ್ 2018 (06:47 IST)
ಮುಂಬೈ : ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅವರು ತಮ್ಮ ಸಮಕಾಲೀನ ಸ್ಟಾರ್ ನಟರೊಬ್ಬರ ಸಿನಿಮಾವೊಂದನ್ನು ನೋಡಿಲ್ಲ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.


ಹೌದು. ಹಲವಾರು ವರ್ಷಗಳಿಂದ ಮಾತುಕತೆಯನ್ನು ಬಿಟ್ಟಿದ್ದ ಅಮೀರ್​ಖಾನ್ ಹಾಗೂ ಶಾರುಖ್ ಖಾನ್ ಅವರು ಇತ್ತಿಚೆಗೆ ತಮ್ಮ ಸ್ನೇಹ ಸಂಬಂಧವನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ  ಅಮೀರ್ ಖಾನ್ ಅವರು ಶಾರೂಖ್​ ಅಭಿನಯದ 'ಸ್ವದೇಶ್' ಚಿತ್ರವನ್ನು ವೀಕ್ಷಿಸಿಲ್ಲ ಎಂದು ​ ಇತ್ತೀಚೆಗೆ, ಪಾನಿ ಫೌಂಡೇಷನ್ ಪ್ರಚಾರಕ್ಕಾಗಿ ಪುಣೆಗೆ ಆಗಮಿಸಿದ್ದಾಗ ಹೇಳಿಕೊಂಡಿದ್ದಾರೆ.


ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳು ಅಮೀರ್​ ಖಾನ್ ಅವರನ್ನು ಶಾರುಖ್​ ಅವರ 'ಸ್ವದೇಶ್'​ ಸಿನಿಮಾ ನೋಡಿ ನೀವು ಸಾಮಾಜಿಕ ಕಾರ್ಯದಲ್ಲಿ ತೊಡಗಿರುವುದಾ ಎಂದು ಪ್ರಶ್ನಿಸಿದ್ದರು. ಅದಕ್ಕೆ ಉತ್ತರಿಸಿದ ಅಮೀರ್​, ಇದುವರೆಗೂ ಶಾರೂಖ್​ ಅಭಿನಯದ 'ಸ್ವದೇಶ್' ಚಿತ್ರ ವೀಕ್ಷಿಸಿಲ್ಲ ಎಂದು ಹೇಳಿದ್ದಾರೆ. 

                   
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments