Webdunia - Bharat's app for daily news and videos

Install App

'ಸೀಕ್ರೆಟ್ ಸೂಪರ್‌ಸ್ಟಾರ್' ಚಿತ್ರದಲ್ಲಿ ವಿಭಿನ್ನ ಲುಕ್‌ನಲ್ಲಿ ಅಮೀರ್ ಖಾನ್: ವೈರಲ್

Webdunia
ಶನಿವಾರ, 10 ಸೆಪ್ಟಂಬರ್ 2016 (14:20 IST)
ಬಾಲಿವುಡ್ ನಟ ಅಮಿರ್ ಖಾನ್ ಎಲ್ಲಾ ಪಾತ್ರಗಳನ್ನು ಪ್ರಯೋಗ ಮಾಡಿ ಸೈ ಎನ್ನಿಸಿಕೊಂಡವರು. ಬಿಟೌನ್‌ನಲ್ಲಿ ಸದಾ ಹೊಸತನದ ಪಾತ್ರಗಳಿಗೆ ಒಗ್ಗಿಕೊಳ್ಳುವ ನಟ ಅಮೀರ್ ಖಾನ್ ಈಗಾಗ್ಲೇ ನಟಿಸಿದ್ದ ಎಲ್ಲಾ ಚಿತ್ರಗಳಲ್ಲಿ ಅಮಿರ್ ಖಾನ್ ಡಿಫರೆಂಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಸೀಕ್ರೆಟ್ ಸೂಪರ್‌ಸ್ಟಾರ್ ಚಿತ್ರದಲ್ಲೂ ಅಮೀರ್ ಖಾನ್ ಹೊಸ ಅವತಾರದಲ್ಲಿ ಮಿಂಚಿದ್ದಾರೆ.


ಇದೀಗ ತಮ್ಮ ಮುಂಬರುವ ಚಿತ್ರದಲ್ಲಿ ಅಮೀರ್ ಖಾನ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದು ಸಖತ್ ಹವಾ ಕ್ರಿಯೆಟ್ ಮಾಡುತ್ತಿದೆ. ಫ್ಯಾನ್ ಕ್ಲಬ್ ಕಡೆಯಿಂದ ಶೇರ್ ಮಾಡಿರೋ ಫೊಟೋಗಳು, ವಿಡಿಯೋ ಸಾಮಾಜಿಕ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. 
 
'ಪಿಕೆ' ಯಂತಹ ಚಿತ್ರಗಳಲ್ಲಿ ನಟಿಸಿ ಪ್ರೇಕ್ಷಕರಿಂದ ಪ್ರಶಂಸೆಗೆ ಪಾತ್ರರಾಗಿದ್ದ ಅಮೀರ್ ಖಾನ್ ಮುಂಬರುವ ಚಿತ್ರ ಟಸೀಕ್ರೆಟ್ ಸೂಪರ್ ಸ್ಟಾರ್ಟ ಚಿತ್ರದಲ್ಲಿ ಮ್ಯಾನೇಜರ್ ಪಾತ್ರದಲ್ಲಿ, ವಿಭಿನ್ನ ಸ್ಟೈಲ್, ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments