Webdunia - Bharat's app for daily news and videos

Install App

ಗಗನಯಾತ್ರಿ ರಾಕೇಶ್ ಶರ್ಮಾ ಜೀವನಾಧರಿತ ಚಿತ್ರದಲ್ಲಿ ಅಮಿರ್ ಖಾನ್ ?

Webdunia
ಮಂಗಳವಾರ, 5 ಜುಲೈ 2016 (10:25 IST)
ಬಾಲಿವುಡ್ ನಟ ಅಮಿರ್ ಖಾನ್ ಗಗನಯಾತ್ರಿ ರಾಕೇಶ್ ಶರ್ಮಾ ಜೀವನಾಧಾರಿತ ಚಿತ್ರಕ್ಕೆ ಸಹಿ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಇಂಡಿಯಾ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಜೀವನಾಧರಿತ ಚಿತ್ರವು ತೆರೆ ಮೇಲೆ ಬರುತ್ತಲಿದೆ. 
ಈ ಚಿತ್ರದಲ್ಲಿ ಅಮಿರ್  ಖಾನ್ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಇದುವರೆಗೂ ಯಾವುದೇ ಫೈನಲ್ ಆಗಿಲ್ಲ. 

ಈ ಬಗ್ಗೆ ಹೇಳಿಕೆ ನೀಡಿರುವ ಅಮಿರ್ ಖಾನ್. ನಾನು ಇದುವೆರೆಗೂ ಯಾವುದೇ ಚಿತ್ರಕ್ಕೆ ಸಹಿ ಹಾಕಿಲ್ಲ. ಸ್ಕ್ರೀಪ್ಟ್  ಓದಲು ಉತ್ಸುಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ. ಆದರೆ ಗಗನಯಾತ್ರಿ ರಾಕೇಶ್ ಶರ್ಮಾ ಜೀವನಾಧರಿತ ಚಿತ್ರದಲ್ಲಿ ನಟಿಸುವುದರ ಬಗ್ಗೆ ಇದುವರೆಗೂ ಯಾವುದೂ ಫೈನಲ್ ಆಗಿಲ್ಲ. ನಾನು ಯಾವುದೇ ಸ್ಕ್ರೀಪ್ಟ್ ಓದಿಲ್ಲ ಎಂದು 51 ವರ್ಷದ ನಟ ಅಮಿರ್ ಖಾನ್ ತಿಳಿಸಿದ್ದಾರೆ. 
 
ಸಿನಿಮಾ ಸಹಿ ಮಾಡುವುದಕ್ಕೆ ಮುನ್ನವೇ ಚಿತ್ರದ ಕುರಿತು ಮಾತನಾಡುವುದಕ್ಕೆ ಅಮಿರ್ ಖಾನ್ ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಆದ್ರೆ ಚಿತ್ರ ಸಹಿ ಮಾಡುವುದಕ್ಕೂ ಮೊದಲು ಯಾವುದೇ ಚಿತ್ರದ ಬಗ್ಗೆ ಮಾತನಾಡಬಾರದು ಎಂಬುದು ಅಮಿರ್ ಅಭಿಪ್ರಾಯವಂತೆ. ಇನ್ನೂ ಅಮಿರ್ ಖಾನ್ ಅಭಿನಯದ ದಂಗಾಲ್ ಚಿತ್ರ ಡಿಸೆಂಬರ್ 23ಕ್ಕೆ ರಿಲೀಸ್ ಆಗಲಿದೆ. 
 
ಅಮೀರ್ ಖಾನ್ ದಂಗಲ್ ಸಿನಿಮಾದಲ್ಲಿ ಕುಸ್ತಿಪಟುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಅದಕ್ಕಾಗಿ ತಮ್ಮ ದೇಹ ತೂಕವನ್ನು ಅವರು ಹೆಚ್ಚಿಸಿಕೊಂಡಿದ್ದರು. ಇದೀಗ ಹೆಚ್ಚಿಸಿಕೊಂಡಿದ್ದ 13 ಕೆ.ಜಿ ತೂಕವನ್ನು ಆಮೀರ್ ಖಾನ್ ಅವರು ಇಳಿಸಿಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments