Webdunia - Bharat's app for daily news and videos

Install App

ಅಮಿತಾಭ್ ಬಚ್ಚನ್ 80 ನೇ ಹುಟ್ಟುಹಬ್ಬಕ್ಕೆ ಪುತ್ರ ಅಭಿಷೇಕ್ ಕೊಟ್ಟ ಸರ್ಪೈಸ್

Webdunia
ಮಂಗಳವಾರ, 11 ಅಕ್ಟೋಬರ್ 2022 (10:10 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಗೆ ಇಂದು 80 ನೇ ಜನ್ಮದಿನದ ಸಂಭ್ರಮ. ಈ ಪ್ರಯುಕ್ತ ಅವರ ಪುತ್ರ ಅಭಿಷೇಕ್ ಸರ್ಪೈಸ್ ಒಂದನ್ನು ಕೊಟ್ಟಿದ್ದಾರೆ.

ಅಮಿತಾಭ್ ಬಚ್ಚನ್ ಹಲವು ವರ್ಷಗಳಿಂದ ಕೌನ್ ಬನೇಗಾ ಕರೋಡ್ ಪತಿ ಎಂಬ ಕ್ವಿಜ್ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬದ ನಿಮಿತ್ತ ಪುತ್ರ ಅಭಿಷೇಕ್ ಬಚ್ಚನ್ ತಾಯಿ ಜಯಾ ಬಚ್ಚನ್ ಜೊತೆಗೆ ಶೋ ಎಂಟ್ರಿ ಕೊಟ್ಟು ಸ್ವತಃ ಅಮಿತಾಭ್ ಗೆ ಸರ್ಪೈಸ್ ಕೊಡುತ್ತಾರೆ. ಜೊತೆಗೆ ಅಮಿತಾಭ್ ಕುರಿತಾಗಿ ಯಾರಿಗೂ ತಿಳಿಯದ ಅನೇಕ  ವಿಚಾರಗಳನ್ನು ಹೊರಹಾಕಲಿದ್ದಾರೆ.

ಭಾರತೀಯ ಚಿತ್ರರಂಗದ ಮೇರು ನಟ ಅಮಿತಾಭ‍್ ಹುಟ್ಟುಹಬ್ಬಕ್ಕೆ ಬಾಲಿವುಡ್, ಟಾಲಿವುಡ್, ಸ್ಯಾಂಡಲ್ ವುಡ್ ಸೇರಿದಂತೆ ಸಿನಿಮಾ ಗಣ‍್ಯರು, ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಶುಭ ಹಾರೈಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments