ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಖಾತೆ ಹ್ಯಾಕ್

Webdunia
ಗುರುವಾರ, 8 ಫೆಬ್ರವರಿ 2018 (07:15 IST)
ನವದೆಹಲಿ : ಹಿಂದಿ ಚಿತ್ರನಟ ಅನುಪಮ್ ಖೇರ್, ರಾಜ್ಯಸಭೆ ಸದಸ್ಯರಾದ ಸ್ವಪನ್ ದಾಸುಪ್ತಾ,, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರ  ಟ್ವಿಟ್ಟರ್ ಕಾತೆಗಳನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದು, ಈಗ ಮತ್ತೊಬ್ಬ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಖಾತೆಯನ್ನೂ ಕೂಡ ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ.


"ಭಾರತದ ಅತ್ಯಂತ ಪ್ರಸಿದ್ಧ ನಟರಾದ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಖಾತೆ ನಮ್ಮಿಂದ ಹ್ಯಾಕ್ ಮಾಡಲ್ಪಟ್ಟಿದೆ ನಾವು ಡಿಎಂ ಪತ್ರ ವ್ಯವಹಾರ ಮತ್ತು ಮಾಹಿತಿ ಪಡೆದುಕೊಂಡಿದ್ದೇವೆ. ಟ್ವಿಟ್ಟರ್ ಸಂಸ್ಥೆ ನಮ್ಮ ಖಾತೆಗಳನ್ನು ನಿಷ್ಕ್ರಿಯಗೊಳಿಸುವವರೆಗೆ ನಮ್ಮ ಹ್ಯಾಕಿಂಗ್ ದಾಳಿಯು ಮುಂದುವರಿಯುತ್ತದೆ, " ಎಂದು ಹ್ಯಾಕರ್ಸ್ ಗಳು ಟ್ವಿಟ್ಟರ್ ಸಂಸ್ಥೆಗೆ ಅಧಿಕೃತ ಪಂಥಾಹ್ವಾನ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments