Webdunia - Bharat's app for daily news and videos

Install App

ಶೂಟಿಂಗ್ ವೇಳೆ ನಟಿ ಶಿಲ್ಪಾ ಶೆಟ್ಟಿಗೆ ಅಪಘಾತ

Webdunia
ಗುರುವಾರ, 11 ಆಗಸ್ಟ್ 2022 (09:10 IST)
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಶೂಟಿಂಗ್ ವೇಳೆ ಅವಘಡವಾಗಿದ್ದು ಕಾಲು ಮುರಿದುಕೊಂಡಿದ್ದಾರೆ.

ಈ ವಿಚಾರವನ್ನು ಖುದ್ದಾಗಿ ಅವರೇ ಸೋಷಿಯಲ್ ಮೀಡಿಯಾ ಮೂಲಕ ಫೋಟೋ ಸಹಿತ ಹಂಚಿಕೊಂಡಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ‘ ಇಂಡಿಯನ್ ಪೊಲೀಸ್ ಫೋರ್ಸ್’  ವೆಬ್ ಸೀರೀಸ್ ಚಿತ್ರೀಕರಣದ ವೇಳೆ ಘಟನೆ ನಡೆದಿದೆ.

ಘಟನೆಯಲ್ಲಿ ಶಿಲ್ಪಾ ಶೆಟ್ಟಿ ಎಡಕಾಲಿನ ಮೂಳೆ ಮುರಿತವಾಗಿದ್ದು ಇನ್ನು ಆರು ವಾರಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments