Webdunia - Bharat's app for daily news and videos

Install App

ತಮ್ಮ ಪತ್ನಿಯ ವಿರುದ್ಧ ಟ್ವೀಟರ್ ನಲ್ಲಿ ಅಭಿಮಾನಿಗಳಿಗೆ ದೂರು ನೀಡಿದ ನಟ ಅಭಿಷೇಕ್ ಬಚ್ಚನ್

Webdunia
ಬುಧವಾರ, 30 ಮೇ 2018 (06:38 IST)
ಮುಂಬೈ : ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರು ತಮ್ಮ ಪತ್ನಿ ನಟಿ ಐಶ್ವರ್ಯ ರೈ ಬಚ್ಚನ್ ವಿರುದ್ದ ಬ್ರೋಕೊಲಿ ಡಿಶ್ ಒಂದರ ಕುರಿತಾಗಿ ಟ್ವೀಟರ್ ನಲ್ಲಿ ಅಭಿಮಾನಿಗಳಿಗೆ ದೂರು ನೀಡಿದ್ದಾರೆ.


ಕೆಲ ದಿನಗಳ ಹಿಂದೆ ಬ್ರೋಕೊಲಿ ಡಿಶ್ ಬಗ್ಗೆ ಅಭಿಷೇಕ್  ಅವರು ಟ್ವೀಟ್ ಮಾಡಿ ಯಾಕೆ ಬ್ರೊಕೊಲಿ ಡಿಶ್ ತಯಾರಿಸಬೇಕು? ಅದನ್ನು ಯಾರು ಇಷ್ಟಪಡ್ತಾರೆ ? ಎಂದು ಹೇಳಿಕೊಂಡಿದ್ದರು. ಇದನ್ನು ನೋಡಿದ ನಟಿ ಐಶ್ವರ್ಯ ರೈ ಬಚ್ಚನ್ ಅವರು ಅಭಿಷೇಕ್ ಬಚ್ಚನ್  ಅವರಿಗೆ ಬ್ರೊಕೊಲಿ ಡಿಶ್ ಮಾಡಿ ತಿನ್ನಿಸಿದ್ದಾರಂತೆ.


ಈ ಬಗ್ಗೆ ಅಭಿಷೇಕ್ ಬಚ್ಚನ್ ಅವರು ಟ್ವೀಟರ್ ನಲ್ಲಿ  ನನ್ನ ಹಳೆ ಪೋಸ್ಟ್ ನೋಡಿರುವ ಪತ್ನಿ ಸೇಡು ತೀರಿಸಿಕೊಂಡಿದ್ದಾರೆಂದು ಟ್ವಿಟ್ ಮಾಡಿ ಪತ್ನಿಯ ಬಗ್ಗೆ ಅಭಿಮಾನಿಗಳಲ್ಲಿ ದೂರಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಭಿಮಾನಿಗಳು . ಪತ್ನಿ ಮಾಡಿದ್ದನ್ನು ಸುಮ್ಮನೆ ತಿನ್ನಿ ಎಂದು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments