Daily Horoscope
✕

ನಟ ಅನುಪಮ್ ಖೇರ್ ಟ್ವಿಟರ್ ಅಕೌಂಟ್ ಹ್ಯಾಕ್

Webdunia
ಬುಧವಾರ, 7 ಫೆಬ್ರವರಿ 2018 (13:35 IST)
ನವದೆಹಲಿ: ನಟ ಅನುಪಮ್‌ ಖೇರ್‌ ಅವರು ತಮ್ಮ ಟ್ವಿಟರ್‌ ಖಾತೆ ಹ್ಯಾಕ್‌ ಆಗಿದೆ ಎಂದು ಹೇಳಿದ್ದಾರೆ. ಭಾರತದಲ್ಲಿರುವ ಕೆಲವು ಸ್ನೇಹಿತರು ಈ ಬಗ್ಗೆ ಮಾಹಿತಿ ನೀಡಿದರು. ಈ ಕುರಿತು ಟ್ವಿಟರ್‌ಗೆ ದೂರು ನೀಡಿದ್ದೇನೆ ಎಂದು ಸದ್ಯ ಲಾಸ್‌ ಏಂಜಲೀಸ್‌ನಲ್ಲಿರುವ ಅವರು ಹೇಳಿದ್ದಾರೆ.


‘ರಾಜ್ಯಸಭಾ ಸಂಸದರಾಗಿರುವ ಸ್ವಪನ್‌ ದಾಸ್‌ಗುಪ್ತಾ ಅವರಿಂದ ಮೊದಲ ಬಾರಿಗೆ ಸೋಮವಾರ ಟ್ವಿಟರ್‌ನಲ್ಲಿ ನನಗೊಂದು ಲಿಂಕ್‌ ಬಂತು. ಆದರೆ, ಪಾಕಿಸ್ತಾನದ ಪರವಾಗಿ ಕೆಲಸ ಮಾಡುತ್ತಿರುವ ಟರ್ಕಿಯ ಹ್ಯಾಕರ್‌ಗಳು ದಾಸ್‌ಗುಪ್ತಾ ಅವರ ಖಾತೆಯನ್ನೂ ಹ್ಯಾಕ್‌ ಮಾಡಿದ್ದಾರೆ ಎಂಬ ಸಂಗತಿ ಲಿಂಕ್‌ ತೆರೆದಾಗ ಗೊತ್ತಾಯಿತು’ ಎಂದು ಅನುಪಮ ಖೇರ್ ಹೇಳಿದ್ದಾರೆ.
ಸದ್ಯ ಅನುಪಮ್‌ ಅವರ ಟ್ವಿಟರ್‌ ಖಾತೆ ತೆರೆದರೆ, ‘ಎಚ್ಚರಿಕೆ: ಈ ಖಾತೆಯು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ’ ಎಂದು ಕಾಣಿಸುತ್ತದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಮುಂದಿನ ಸುದ್ದಿ
Show comments