ನಟ ಕಮಲ್ ಹಾಸನ್ ಗೆ ಇಂದು 64 ನೇ ಹುಟ್ಟುಹಬ್ಬದ ಸಂಭ್ರಮ

Webdunia
ಬುಧವಾರ, 7 ನವೆಂಬರ್ 2018 (15:53 IST)
ಚೆನ್ನೈ : ಬಹುಭಾಷಾ ನಟ ಕಮಲ್ ಹಾಸನ್  ಅವರು ಬುಧವಾರ (ಇಂದು)  ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

64 ನೇ ವರ್ಷಕ್ಕೆ ಕಾಲಿಟ್ಟ ನಟ ಕಮಲ್ ಹಾಸನ್   ಇಂದು, ತಮ್ಮ ಕುಟುಂಬದವರು, ಅಭಿಮಾನಿಗಳು ಹಾಗೂ ಸ್ನೇಹಿತರ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಸಿನಿಮಾ ರಂಗದ ಗಣ್ಯರು, ಸೆಲಬ್ರಿಟಿಗಳು ಕಮಲ್ ಹಾಸನ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.

 

ಕಮಲ್ ಹಾಸನ್ ಇದುವರೆಗೆ ಸುಮಾರು 200 ಸಿನಿಮಾಗಳಲ್ಲಿ ನಟಿಸಿದ್ದಾರೆ. ಮೂಂಡ್ರಮ್ ಪಿರೈ, ನಯಾಗಾನ್, ಇಂಡಿಯನ್, ಪುಷ್ಪಕ ವಿಮಾನ, ರಾಜಾ ಪಾರ್ವಾಯಿ, ಅಪೂರ್ವ ಸಾಗೋಧರ್ಗಲ್ ಸೇರಿದಂತೆ ಸಾಕಷ್ಟು ಬ್ಲಾಕ್ ಬಸ್ಟರ್ ಚಿತ್ರವನ್ನು ನೀಡಿದ್ದಾರೆ. ಸಿನಿಮಾದಿಂದ ರಾಜಕೀಯಕ್ಕೂ ಕಾಲಿಟ್ಟಿದ್ದು ಇತ್ತೀಚಿಗೆ ಮಕ್ಕಲ್ ನಿಧಿ ಮೈಮ್ ಎನ್ನುವ ರಾಜಕೀಯ ಪಕ್ಷವನ್ನೂ ಸ್ಥಾಪಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಮುಂದಿನ ಸುದ್ದಿ
Show comments