ನಿಫಾ ವೈರಸ್‌ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾದ ನಟ ಮೋಹನ್‌ ಲಾಲ್

Webdunia
ಮಂಗಳವಾರ, 29 ಮೇ 2018 (07:48 IST)
ಕೇರಳ: ಸಾಮಾಜಿಕ ಜಾಲತಾಣಗಳ ಮೂಲಕ ಕೆಲವರು ನಿಫಾ ವೈರಸ್‌ ಬಗ್ಗೆ ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳ ಬಗ್ಗೆ ಜನರು ಭಯ ಭೀತರಾಗಿರುವುದನ್ನು ಮನಗಂಡ ನಟ ಮೋಹನ್‌ ಲಾಲ್ ಅವರು ಇದೀಗ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.


ನಿಫಾ ಬಗ್ಗೆ ಹರಡಿಕೊಂಡಿರೋ ಸುಳ್ಳು ಸುದ್ದಿಗಳ ವಿರುದ್ಧ ಮೋಹನ್‌ ಲಾಲ್ ಅವರು ತಮ್ಮ ಫೇಸ್‌ ಬುಕ್ ಮತ್ತು ಟ್ವಟರ್ ಖಾತೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ‘ಈಗ ಕೇರಳ ರಾಜ್ಯದ ತುಂಬಾ ಹರಡಿಕೊಂಡಿರೋ ನಿಫಾ ಬಗೆಗಿನ ಸುದ್ದಿಗಳಲ್ಲಿ ಬಹುತೇಕವುಗಳು ಫೇಕ್. ಈ ಬಗ್ಗೆ ಜನ ಯಾವ ರೀತಿಯಿಂದಲೂ ಭಯ ಪಡುವ ಅಗತ್ಯವಿಲ್ಲ. ಆದರೆ ಈ ರೋಗದ ಲಕ್ಷಣಗಳ ಬಗ್ಗೆ ತಿಳಿದಿಳಿದಿರುವವರ ಬಳಿ ಮಾಹಿತಿ ಪಡೆದು ಅಂಥಾ ಲಕ್ಷಣಗಳೇನಾದರೂ ಕಾಣಿಸಿಕೊಂಡರೆ ವೈಜ್ಞಾನಿಕವಾದ ಚಿಕಿತ್ಸೆಯನ್ನೇ ಪಡೆಯುವಂತೆ ಮೋಹನ್ ಲಾಲ್ ಮನವಿ ಮಾಡಿದ್ದಾರೆ. ಮೋಹನ್ ಲಾಲ್ ಅವರ ಈ ಪೋಸ್ಟ್ ಅನ್ನು ಅನೇಕ ಜನರು ಶೇರ್ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments