Webdunia - Bharat's app for daily news and videos

Install App

ಸ್ನೇಹಿತನ ಗರ್ಲ್ ಫ್ರೆಂಡ್ ಜೊತೆಗೂ ಸಂಬಂಧ ಬೆಳೆಸಿದ್ರಂತೆ ನಟ ಸಂಜಯ್ ದತ್

Webdunia
ಭಾನುವಾರ, 5 ಆಗಸ್ಟ್ 2018 (06:22 IST)
ಮುಂಬೈ : ಬಾಲಿವುಡ್ ನಟ ಸಂಜಯ್ ದತ್ ಜೀವನಾಧಾರಿತ  ಸಂಜು ಚಿತ್ರದಲ್ಲಿ ಸಂಜಯ್ ದತ್ ಅವರು 308 ಜನ  ಯುವತಿಯೊಂದಿಗೆ ಸಂಬಂಧ ಬೆಳೆಸಿದ್ದರು ಎಂದು ಹೇಳಲಾಗಿತ್ತು. ಆದರೆ  ಅವರು ಸ್ನೇಹಿತನ ಗರ್ಲ್ ಫ್ರೆಂಡ್ ಜೊತೆಗೂ ಸಂಬಂಧ ಬೆಳೆಸಿದ್ದ ದೃಶ್ಯವನ್ನು ಕೂಡ ಈ ಚಿತ್ರದಲ್ಲಿ ತೋರಿಸಲಾಗಿದೆ.


ಸಂಜು ಚಿತ್ರ ಬಾಕ್ಸ್ ಆಫೀಸ್ ವನ್ನು ಕೊಳ್ಳೆ ಹೊಡೆದಿದ್ದು, 341 ಕೋಟಿ ಗಳಿಕೆ ಕಂಡಿದೆ. ಚಿತ್ರದಲ್ಲಿ ಸಂಜಯ್ ದತ್ (ರಣಬೀರ್ ಕಪೂರ್) ಹಾಗೂ ಸ್ನೇಹಿತ ಕಮಲೇಶ್ (ವಿಕ್ಕಿ) ಸ್ನೇಹವನ್ನು ಅಭಿಮಾನಿಗಳು ತುಂಬಾ ಇಷ್ಟಪಟ್ಟಿದ್ದಾರೆ. ಆದರೆ ಈ ಚಿತ್ರದಲ್ಲಿ ಸ್ನೇಹಿತನ ಗರ್ಲ್ ಫ್ರೆಂಡ್ ಜೊತೆ ಸಂಜು ಸಂಬಂಧ ಬೆಳೆಸಿದ್ದ ದೃಶ್ಯವನ್ನು ತೋರಿಸಲಾಗಿದೆ.


ಈ ದೃಶ್ಯದ ಬಗ್ಗೆ ಸಂಜಯ್ ದತ್ ಸ್ನೇಹಿತ ಪರೇಶ್ ಗಿಲಾನಿ ಸಂದರ್ಶನವೊಂದರಲ್ಲಿ ಮಾತನಾಡಿ,’ ಯಸ್..ಹೀಗೆ ಆಗಿತ್ತು. ನಾನು ಸಿನಿಮಾ ನೋಡುವವರೆಗೂ ಈ ಬಗ್ಗೆ ಯಾವುದೇ ಪ್ರಶ್ನೆಯನ್ನು ಸಂಜಯ್ ಗೆ ಕೇಳಿರಲಿಲ್ಲ. ಚಿತ್ರದಲ್ಲಿ ತೋರಿಸಿದ ದೃಶ್ಯ ನಿಜ. ನಾನೊಬ್ಬ ಹುಡುಗಿಯನ್ನು ಪ್ರೀತಿ ಮಾಡ್ತಿದ್ದೆ ಎಂದು ಹೇಳಿದ್ದಾರೆ.

ಮುಂಬೈ ದಾಳಿ ನಂತ್ರ ಸಂಜಯ್ ದತ್ ಜೊತೆ ಮಾತನಾಡುವುದನ್ನು ಬಿಟ್ಟಿದ್ದೆ. ಭೇಟಿಯಾಗಿ ಮಾತನಾಡುತ್ತಿರಲಿಲ್ಲ. ಫೋನ್ ನಲ್ಲಿ ಮಾತ್ರ ಮಾತನಾಡ್ತಿದ್ದೆ. ಸಂಜಯ್ ಜೈಲಿನಿಂದ ಹೊರಗೆ ಬರುವ ವೇಳೆ ನಾನು ಅಲ್ಲಿಯೇ ಇದ್ದೆ ಎಂದು ಪರೇಶ್ ಹೇಳಿದ್ದಾರೆ.
ಹಾಗೇ ಚಿತ್ರ ನೋಡಿದ ನಂತ್ರ ತುಂಬಾ ಭಾವುಕರಾಗಿದ್ದ ಪರೇಶ್, ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಹಾಕಿ, ‘ಸಂಜಯ್ ದತ್ ಸಾಕಷ್ಟು ನೋವನುಭವಿಸಿದ್ದಾರೆ. ಎಂಥ ಕಷ್ಟದಲ್ಲಿಯೂ ನಾವೆಲ್ಲರೂ ಒಂದಾಗಿದ್ದೆವು. ನನ್ನ ಜೀವನದ ಒಂದು ಭಾಗವಾದ ಸಂಜಯ್ ಗೆ ಧನ್ಯವಾದ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments