ನಟ ಸಿದ್ದಾರ್ಥ್ ಶುಕ್ಲಾ ಪಯಣಿಸುತ್ತಿದ್ದ ಕಾರು ಅಪಘಾತ!

Webdunia
ಭಾನುವಾರ, 22 ಜುಲೈ 2018 (07:38 IST)
ಮುಂಬೈ : ನಟ ಸಿದ್ದಾರ್ಥ್ ಶುಕ್ಲಾ ಅವರ ಬಿಎಂಡಬ್ಲ್ಯೂ ಕಾರು ಶನಿವಾರ ಸಂಜೆ ಅಪಘಾತಕ್ಕೀಡಾಗಿದ್ದು, ಸದ್ಯ ನಟ ಯಾವುದೇ ತೊಂದರೆಯಾಗದೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.


ಮಾಹಿತಿ ಪ್ರಕಾರ ನಟ ಸಿದ್ಧಾರ್ಥ್ ಅವರು ಶನಿವಾರ ಸಂಜೆ ಆರು ಗಂಟೆ ಸುಮಾರಿಗೆ ತಮ್ಮ ಬಿಎಂಡಬ್ಲ್ಯೂ ಕಾರಿನಲ್ಲಿ ಶ್ರೀಜಿ ಹೋಟೆಲ್ ಬಳಿ ಸಾಗುತ್ತಿದ್ದರು. ಈ ಸಮಯದಲ್ಲಿ ಕಾರಿನ ನಿಯಂತ್ರಣ ತಪ್ಪಿ ಇನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ಕೊನೆಗೆ ಡಿವೈಡರ್ ಗೆ ಗುದ್ದಿದೆ. ಇದರಿಂದ ನಟಿನಿಗೆ ಯಾವುದೇ ತೊಂದರೆಯಾಗದೇ ಪಾರಾಗಿದ್ದು, ಆದರೆ ಇತರ ವಾಹನಗಳಲ್ಲಿದ್ದ ವ್ಯಕ್ತಿಗಳಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


ಸಿದ್ದಾರ್ಥ್ ಶುಕ್ಲ ದಿಲ್ ಸೆ ದಿಲ್ ತಕ್ , ಆಹಟ್, ಬಾಲಿಕಾ ವಧು, ಖತರೋಂಕಿ ಖಿಲಾಡಿ, ಕಾಮೆಡಿ ಕ್ಲಾಸಸ್ ಮತ್ತು ಹಿಂದಿ ಚಿತ್ರ ಹಮ್ ಟಿ ಶರ್ಮಾ ಕಿ ದುಲ್ಹನಿಯಾ ಚಿತ್ರದಲ್ಲಿ ನಟಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಮುಂದಿನ ಸುದ್ದಿ
Show comments