Select Your Language

Notifications

webdunia
webdunia
webdunia
webdunia

ಅಭಿಮಾನಿಗಳ ಬೇಡಿಕೆಯನ್ನು ಈಡೇರಿಸಿದ ನಟಿ ಐಶ್ವರ್ಯ ರೈ ಬಚ್ಚನ್

ಅಭಿಮಾನಿಗಳ ಬೇಡಿಕೆಯನ್ನು ಈಡೇರಿಸಿದ ನಟಿ ಐಶ್ವರ್ಯ ರೈ ಬಚ್ಚನ್
ಮುಂಬೈ , ಭಾನುವಾರ, 13 ಮೇ 2018 (07:01 IST)
ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅವರು ಸಾಮಾಜಿಕ ಜಾಲತಾಣಗಳಲ್ಲೊಂದಾದ ಇನ್ ಸ್ಟಾಗ್ರಾಂ ಖಾತೆಯನ್ನು ತೆರೆಯುವುದರ ಮೂಲಕ ತಮ್ಮ ಅಭಿಮಾನಿಗಳನ್ನು ಸಂತೋಷಪಡಿಸಿದ್ದಾರೆ.


ನಟಿ ಐಶ್ವರ್ಯ ರೈ ಬಚ್ಚನ್ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರದಿದ್ದರೂ ಕೂಡ  ಇದೀಗ ಮೊದಲ ಬಾರಿಗೆ ಇನ್ ಸ್ಟಾಗ್ರಾಮ್ ನಲ್ಲಿ ಖಾತೆ ತೆರೆದಿದ್ದಾರೆ. ಫ್ರಾನ್ಸ್ ನ ಕೇನ್ ಚಲನಚಿತ್ರೋತ್ಸವಕ್ಕೆ ತೆರಳುವ ಮುನ್ನ ಖಾತೆಯನ್ನು Aishwarya Rai Bachchan ಎಂಬ ಹೆಸರಿನಲ್ಲಿ ತೆರೆದಿದ್ದಾರೆ.


ಅನೇಕ ದಿನಗಳಿಂದ ಐಶ್ವರ್ಯಾ ರೈ ಅವರಲ್ಲಿ  ಅಭಿಮಾನಿಗಳು  ಖಾತೆ ತೆರೆಯುವಂತೆ ಕೇಳಿಕೊಳ್ಳುತ್ತಿದ್ದು, ಇದೀಗ ಅವರು ತಮ್ಮ ಅಭಿಮಾನಿಗಳ ಬೇಡಿಕೆಗೆ ಸ್ಪಂದಿಸಿದ್ದಾರೆ. ಈಗಾಗಲೇ ಅತ್ಯಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಐಶ್ವರ್ಯಾರನ್ನು ಫಾಲೋ ಮಾಡಲು ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಶ್ರೀದೇವಿ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್