Webdunia - Bharat's app for daily news and videos

Install App

ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲು ಹೋಗಿ ‘ಗಾರ್ಬೇಜ್ ಲೇಡಿ’ ಬಿರುದು ಪಡೆದ್ರಾ ನಟಿ ಅನುಷ್ಕಾ

Webdunia
ಮಂಗಳವಾರ, 26 ಜೂನ್ 2018 (11:24 IST)
ಮುಂಬೈ : ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲು ಹೋಗಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೆ ತುತ್ತಾಗಿದ್ದಾರೆ.


ಕಾರ್‌ ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬ ಕಾರಿನ ಕಿಟಕಿಯಿಂದ ಕಸ ಹೊರಗೆ ಎಸೆಯುತ್ತಿರುವುದನ್ನು ಕಂಡು ಕೋಪಗೊಂಡ ನಟಿ ಅನುಷ್ಕಾ ಅವರು ಆತನನ್ನು ಅಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸನ್ನಿವೇಶವನ್ನು ವಿಡಿಯೋ ಮಾಡಿ ಅವರ ಪತಿ ವಿರಾಟ್ ಕೊಹ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.


ಅನುಷ್ಕಾ ಅವರ ಪ್ರತಿಕ್ರಿಯೆಗೆ  ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಟ್ರೋಲ್ ಮಾಡಿದ್ದಾರೆ. ನೀವ್ಯಾಕೆ ಗಾರ್ಬೇಜ್ (ಕಸವನ್ನು) ಇನ್ ಸ್ಟಾಗ್ರಾಮ್ ನಲ್ಲಿ ಹಾಕುತ್ತೀರಾ ಎಂದು ಕೆಲವರು ಪ್ರಶ್ನಿಸಿದರೆ, ಮತ್ತೆ ಕೆಲವರು ನಾನ್ಯಾಕೆ ಈ ಗಾರ್ಬೇಜ್ ಗರ್ಲ್ ಅನ್ನು(ಕಸದ ಹುಡುಗಿಯನ್ನು) ಫಾಲೋ ಮಾಡಬೇಕು ಎಂದಿದ್ದಾರೆ. ಇನ್ನೊಬ್ಬರು ಹಲೋ ಗಾರ್ಬೇಜ್ ಲೇಡಿ, ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಇತ್ತಿಚೆಗೆ ಅನುಷ್ಕಾ ಅವರ ಇನ್ ಸ್ಟಾಗ್ರಾಮ್ ಫಾಲೋವರ್ಸ್ ಗಳ ಸಂಖ್ಯೆ ಕೂಡ ಇಳಿಮುಖವಾಗುತ್ತಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ರಮ್ಯಾ ಬಗ್ಗೆ ಇಷ್ಟೆಲ್ಲಾ ಕೆಟ್ಟದಾಗಿ ಡಿಬಾಸ್ ಫ್ಯಾನ್ಸ್: ಕೇಸ್ ಗೆ ಯಾರೆಲ್ಲಾ ಎಂಟ್ರಿ ಕೊಟ್ರು ನೋಡಿ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಮುಂದಿನ ಸುದ್ದಿ
Show comments