ನಟಿ ಬಿಪಾಶಾ ಬಸುವಿನ ಈ ಫೋಟೊ ನೋಡಿದ್ರೆ ಹುಡುಗರ ಎದೆಯಲ್ಲಿ ಕಚಗುಳಿಯಿಟ್ಟಂತೆ ಆಗುತ್ತೆ!

Webdunia
ಶನಿವಾರ, 25 ಆಗಸ್ಟ್ 2018 (12:34 IST)
ಮುಂಬೈ : ಸಾಮಾಜಿಕ ಜಾಲಾತಾಣದಲ್ಲಿ ಯಾವಾಗಲೂ ಸಕ್ರಿಯರಾಗಿರುವ ಬಾಲಿವುಡ್​ ನಟಿ ಬಿಪಾಶಾ ಬಸು ಇದೀಗ ತಮ್ಮ ಹಾಟ್ ಫೋಟೋವೊಂದನ್ನು ಹಾಕುವುದರ ಮೂಲಕ ಸುದ್ದಿಯಾಗಿದ್ದಾರೆ.


ನಟಿ ಬಿಪಾಶಾ ಬಸು ಹಾಟ್​ ಫೋಟೋ ಹಾಕದೇ ಎಷ್ಟೋ ದಿನಗಳು ಕಳೆದಿವೆ. ಇದೀಗ ಮತ್ತೆ ಮಿಂಚಿನಂತೆ ಪ್ರತ್ಯಕ್ಷರಾದ ಬಿಪಾಶಾ ಬಸು ಈಗ ಮತ್ತೊಂದು ಹೊಸ ಫೋಟೋ ಹರಿಬಿಟ್ಟಿದ್ದಾರೆ.


ಬಿಕಿನಿಯಲ್ಲಿ ಬೆಂಚ್​ ಮೇಲೆ ಮಲಗಿ ಸೂರ್ಯನ ಶಾಖ ಪಡೆಯುತ್ತಿರುವ ಬಸು, ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಲ್​ಚಲ್​ ಎಬ್ಬಸಿರುವ ಈ ಫೋಟೊ ಐದು ಗಂಟೆಯಲ್ಲಿ 87 ಸಾವಿರ ಲೈಕ್ಸ್​ ಗಿಟ್ಟಿಸಿಕೊಂಡಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments