Webdunia - Bharat's app for daily news and videos

Install App

ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹೇಮಾ ಪಂಚಮುಖಿ

Webdunia
ಬುಧವಾರ, 27 ಜೂನ್ 2018 (15:55 IST)
ಬೆಂಗಳೂರು : ಅಮೇರಿಕಾ ಅಮೇರಿಕಾ ಸಿನಿಮಾದಲ್ಲಿ ಭೂಮಿ ಪಾತ್ರದಲ್ಲಿ ನಟಿಸಿ ಪ್ರೇಕ್ಷಕರ ಮನಸ್ಸಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿರುವ  ನಟಿ ಹೇಮಾ ಪಂಚಮುಖಿ ಅವರು ಇದೀಗ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಂತೆ.


ಸ್ಯಾಂಡಲ್‌ ವುಡ್‌ ನಲ್ಲಿ ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಹೇಮಾ ಅವರು ಮದುವೆ ಆಗಿ ಚಿತ್ರರಂಗದಿಂದ ದೂರ ಉಳಿದಿದ್ದರು. ನಂತರ ಹಲವಾರು ವರ್ಷಗಳು ಬಿಟ್ಟು ಮತ್ತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಹೇಮಾ ಅವರು ನಟ ಪ್ರಶಾಂತ್ ಗೋಪಾಲ್ ಅವರೊಂದಿಗೆ ಎರಡನೇ ಮದುವೆ ಮಾಡಿಕೊಂಡರು .


ಇದೀಗ ಹೇಮಾ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ದಿನದಂದೇ ತಮ್ಮ ಸೀಮಂತವನ್ನು ಕೂಡ ಆಚರಿಸಿಕೊಂಡಿದ್ದಾರೆ. ಇದೀಗ ಆ ಫೋಟೊ ಫೇಸ್‌ ಬುಕ್‌ ನಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments