ಮಗ ಮಾಡಿದ ಈ ಕೆಲಸಕ್ಕೆ ಮಾಧ್ಯಮದವರಲ್ಲಿ ಕ್ಷಮೆ ಕೇಳಿದ ನಟಿ ಕಾಜೋಲ್

Webdunia
ಸೋಮವಾರ, 6 ಆಗಸ್ಟ್ 2018 (06:28 IST)
ಮುಂಬೈ : ಮಗ ಯುಗ್ ಮಾಡಿದ ಕೆಲಸವೊಂದರ ಕುರಿತಾಗಿ  ಬಾಲಿವುಡ್ ನಟಿ ಕಾಜೋಲ್ ಮಾಧ್ಯಮದವರಲ್ಲಿ ಕ್ಷಮೆಯಾಚಿಸಿದ್ದಾರೆ.


ಹೌದು ನಟ ಅಜಯ್ ದೇವಗನ್ ಹಾಗೂ ಕಾಜೋಲ್ ದಂಪತಿಗಳು ತಮ್ಮ ಇಬ್ಬರು ಮಕ್ಕಳಾದ ನ್ಯಾಸಾ ಹಾಗೂ ಯುಗ್ ಜೊತೆಗೆ ಸಂತಸದ ಕ್ಷಣಗಳನ್ನು ಕಳೆಯಲು ಇತ್ತೀಚೆಗೆ ಲಂಡನ್ ಗೆ ತೆರಳಿ ಎಂಜಾಯ್ ಮಾಡಿದೆ. ಲಂಡನ್ ಪ್ರವಾಸದ ಬಳಿಕ ಭಾರತಕ್ಕೆ ವಾಪಾಸ್ಸಾದ ಈ ಫ್ಯಾಮಿಲಿ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದರಿಂದ ಮಾಧ್ಯಮದವರು ಅವರ ಸುತ್ತುವರೆದು ಫೋಟೋ ಕ್ಲಿಕ್ಕಿಸಲಾರಂಭಿಸಿದರು.


ಆಗ ಅಜಯ್ ದೇವಗನ್ ಹಾಗೂ ಕಾಜೋಲ್ ದಂಪತಿಯ ಕಿರಿಯ ಪುತ್ರ ಯುಗ್. ಸಿಕ್ಕಾಪಟ್ಟೆ ತರ್ಲೆಯಾಗಿರುವ ಯುಗ್ ಕ್ಯಾಮಾರಾಗೆ ವಿಚಿತ್ರವಾಗಿ ಫೋಸ್ ಕೊಟ್ಟಿದ್ದಾನೆ. ಇದರಿಂದ  ಒಂದು ಕ್ಷಣ ಕಾಜೋಲ್ ಗೆ ಮುಜುಗರವಾಗಿದ್ದು, ಮಗನನ್ನು ಬೈಯುತ್ತಾ ಮಾಧ್ಯಮದವರಲ್ಲಿ  ಸಾರಿ  ಕೇಳಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments