Webdunia - Bharat's app for daily news and videos

Install App

ಸನ್ನಿ ಲಿಯೋನ್ ಬಗ್ಗೆ ನಟಿ ಕಸ್ತೂರಿ ಶಂಕರ್ ಅವರು ಮಾಡಿರುವ ವಿವಾದಾತ್ಮಕ ಟ್ವೀಟ್ ಏನು ಗೊತ್ತಾ…?

Webdunia
ಶುಕ್ರವಾರ, 2 ಮಾರ್ಚ್ 2018 (07:50 IST)
ಚೆನ್ನೈ: ತಮಿಳು ನಟಿ ಕಸ್ತೂರಿ ಶಂಕರ್ ಸದಾ ಏನಾದರೊಂದು ಹೇಳಿಕೆ ನೀಡಿ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕಮಲ್ ಹಾಸನ್ ರಾಜಕೀಯ ಪ್ರವೇಶದ ಕುರಿತು ಟ್ವೀಟ್ ಮಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಮತ್ತೊಂದು ಅಂತದ್ದೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟಿ ಕಸ್ತೂರಿ ಶಂಕರ್ ಸನ್ನಿ ಲಿಯೋನ್ ಬಗ್ಗೆ ಮಾಡಿರುವ ಟ್ವೀಟ್ ಈಗ ಮತ್ತೆ ಎಲ್ಲರ ಕಂಗೆಣ್ಣಿಗೆ ಗುರಿಯಾಗುವಂತೆ ಮಾಡಿದೆ.


'ಶ್ರೀದೇವಿ ಮೃತಪಟ್ಟರೆಂದು ಎಲ್ಲಾ ಸುದ್ದಿ ವಾಹಿನಿಗಳು ಅವರಿಗೆ ಸಂಬಂಧಿಸಿದ ಹಾಡು, ವೀಡಿಯೋಗಳನ್ನು ಪ್ರಸಾರ ಮಾಡುತ್ತಿವೆ. ಒಂದು ವೇಳೆ ಸನ್ನಿ ಲಿಯೋನ್ ಮೃತಪಟ್ಟರೆ ಆಗ ಏನು ಮಾಡುತ್ತೀರಿ' ಎಂದು ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಇದರ ಕುರಿತು ಸ್ಪಷ್ಟೀಕರಣ ನೀಡಿರುವ ಕಸ್ತೂರಿ ಶಂಕರ್,  ಫೇಸ್‌ಬುಕ್‌ನಲ್ಲಿ ಬಂದಂತಹ ಜೋಕ್ ಒಂದನ್ನು ತಾನು ಹಂಚಿಕೊಂಡಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments