ನಟಿ ಕುಬ್ರಾ ಮಂಗಳಮುಖಿನಾ? ಇದಕ್ಕೆ ಕುಬ್ರಾ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಮಂಗಳವಾರ, 31 ಜುಲೈ 2018 (07:37 IST)
ಮುಂಬೈ : ಈ ಹಿಂದೆ ವೆಬ್ ಸರಣಿ ಸೇಕ್ರೆಡ್ ಗೇಮ್ಸ್ ಚಿತ್ರದಲ್ಲಿ ನಿರ್ದೇಶಕ ಅನುರಾಗ್ ಕಶ್ಯಪ್ ತನ್ನನ್ನು 7 ಬಾರಿ ನಗ್ನವಾಗಿ ಚಿತ್ರಿಕರಿಸಿದ್ದಾರೆ ಎಂದು ಹೇಳಿದ ನಟಿ ಕುಬ್ರಾ ಅವರು ಇದೀಗ ಮತ್ತೊಂದು ಆಸಕ್ತಿದಾಯಕ ವಿಷ್ಯವನ್ನು ಹೇಳಿದ್ದಾರೆ.


ಸೈಫ್ ಅಲಿ ಖಾನ್ ಹಾಗೂ ನವಾಝುದ್ದೀನ್ ಸಿದ್ದಿಕಿ ಅಭಿನಯದ ವೆಬ್ ಸರಣಿ ಸೇಕ್ರೆಡ್ ಗೇಮ್ಸ್ ಚಿತ್ರದಲ್ಲಿ ನಟಿ ಕುಬ್ರಾ  ಟ್ರಾನ್ಸ್ಜೆಂಡರ್ ಪಾತ್ರದಲ್ಲಿ ನಟಿಸಿದ್ದರು. ಇದರಿಂದ ಅನೇಕರು ಇವರನ್ನು ಮಂಗಳಮುಖಿ ಎಂದೇ ನಂಬಿದ್ದಾರಂತೆ. ಅಲ್ಲದೇ ನೀನು ಟ್ರಾನ್ಸ್ಜೆಂಡರಾ ಎಂದು ಪ್ರಶ್ನೆ ಕೂಡ ಮಾಡಿದ್ದಾರಂತೆ. ಈ ವಿಚಾರವನ್ನು ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.


ಹಾಗೇ ಈ ಬಗ್ಗೆ  ಮಾತನಾಡಿದ ಕುಬ್ರಾ ,’ ಜನರು ಹೀಗೆ ಪ್ರಶ್ನೆ ಕೇಳಿದ್ರೆ ನನಗೆ ಖುಷಿಯಾಗುತ್ತದೆ. ಪಾತ್ರವನ್ನು ಜನ ಸತ್ಯವೆಂದು ನಂಬುವಷ್ಟು ಅತ್ಯುತ್ತಮವಾಗಿ ನಟಿಸಿದ್ದೇನೆಂದು ಹೆಮ್ಮೆಯಾಗುತ್ತದೆ. ಶಾಲೆಯಲ್ಲಿ ಪಾತ್ರವನ್ನು ಹೇಗೆ ನಿಭಾಯಿಸುತ್ತಿದ್ದೇನೋ ಅದೇ ರೀತಿ ಟ್ರಾನ್ಸ್ಜಂಡರ್ ಪಾತ್ರ ನಿಭಾಯಿಸಿದ್ದೇನೆ’ ಎಂದು ಹೇಳಿದ್ದಾರೆ.

.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಮುಂದಿನ ಸುದ್ದಿ
Show comments