Webdunia - Bharat's app for daily news and videos

Install App

ಅಮೆರಿಕಾ ಸೆಕ್ಸ್ ರಾಕೆಟ್ ಬಗ್ಗೆ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಹಾಕಿದ ನಟಿ ಶ್ರೀ ರೆಡ್ಡಿ

Webdunia
ಸೋಮವಾರ, 25 ಜೂನ್ 2018 (12:54 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ವಿಚಾರದಲ್ಲಿ ಹೊಸ  ಸಂಚಲನ ಮೂಡಿಸಿದ ನಟಿ ಶ್ರೀ ರೆಡ್ಡಿ ಅವರು ಅಮೆರಿಕಾ ಸೆಕ್ಸ್ ರಾಕೆಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್ ನ್ಯೂಸ್ ವೊಂದನ್ನು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.


ಅಮೇರಿಕಾದ ಸೆಕ್ಸ್ ರಾಕೆಟ್ ಪ್ರಕರಣದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿಯರು ಭಾಗಿಯಾಗಿದ್ದಾರೆ ಎಂಬ ಅನುಮಾನವನ್ನು ಚಿಕಾಗೋ ಪೊಲೀಸರು ವ್ಯಕ್ತಪಡಿಸಿದ್ದ ಹಿನ್ನಲೆಯಲ್ಲಿ ಇದೀಗ ನಟಿ ಶ್ರೀ ರೆಡ್ಡಿ ಅವರು,’ ಯು ಎಸ್ ಬರೋ ನಟಿ ನಟಿಯರ ಫೋಟೋವನ್ನು ಆರೋಪಿ ಕಿಶನ್ ಮುದುಗುಮುಡಿ ಅವರ ವಾಟ್ಸಾಪ್ ಪ್ರೊಫೈಲ್ ಪೊಟೋ ಆಗಿ ಹಾಕಿಕೊಳ್ತಾರೆ. ತ್ರಿಷಾ, ಕಾಜಲ್ . ಅಗರವಾಲ್. ರಕುಲ್ ಪ್ರೀತ್ ಸಿಂಗ್. ಪ್ರಣೀತಾ ಸುಭಾಷ್ ಅವರ ಫೋಟೋಗಳನ್ನು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿ ‘ನನಗೆ ಗೊತ್ತಿಲ್ಲ ನಿಮ್ಮ ಫೋಟೋಗಳನ್ನು ಅವರು ಯಾಕೆ ಅವರ ವಾಟ್ಸಾಪ್ ಡಿಪಿಯಲ್ಲಿ ಹಾಕಿಕೊಂಡಿದ್ದರು’ ಎಂದು ಶ್ರೀ ರೆಡ್ಡಿ ಪ್ರಶ್ನಿಸಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ