Webdunia - Bharat's app for daily news and videos

Install App

ಬಾಲಿವುಡ್ ನಟಿಯ ಫೋನ್ ಕದ್ದ ಕಳ್ಳರು

Webdunia
ಮಂಗಳವಾರ, 30 ನವೆಂಬರ್ 2021 (16:46 IST)
ಮುಂಬೈ: ಸಾಮಾನ್ಯ ಜನರ ಫೋನ್ ಕಳ್ಳತನವಾಗುವ ಪ್ರಕರಣಗಳನ್ನು ಎಷ್ಟೋ ಕೇಳಿದ್ದೇವೆ. ಆದರೆ ಇಲ್ಲಿ ಬಾಲಿವುಡ್ ನಟಿಯೊಬ್ಬರು ಇದೇ ಪರಿಸ್ಥಿತಿ ಎದುರಿಸಿದ್ದಾರೆ.

‘ಕಬೀರ್ ಖಾನ್’ ಖ್ಯಾತಿಯ ಬಾಲಿವುಡ್ ನಟಿ ನಿಖಿತಾ ದತ್ತಾರ ಫೋನ್ ನ್ನು ಬೈಕ್ ನಲ್ಲಿ ಬಂದ ಕಳ್ಳರು ಎಗರಿಸಿಕೊಂಡು ಹೋದ ಘಟನೆ ನಡೆದಿದೆ.

ಈ ವಿಚಾರವನ್ನು ಸ್ವತಃ ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇಬ್ಬರು ತನನ್ನು ಫಾಲೋ ಮಾಡುತ್ತಿದ್ದರು. ಅವರಲ್ಲಿ ಒಬ್ಬಾತ ತಲೆ ಮೇಲೆ ಮೆತ್ತಗೆ ಹೊಡೆದು ಬೇರೆ ಕಡೆ ಗಮನ ಸೆಳೆದು ನನ್ನ ಕೈಲಿದ್ದ ಮೊಬೈಲ್ ಫೋನ್ ಎಳೆದೊಯ್ದು ಬೈಕ್ ನಲ್ಲಿ ಪರಾರಿಯಾಗಿದ್ದಾರೆ ಎಂದು ನಿಖಿತಾ ಹೇಳಿದ್ದಾರೆ. ಬಾಂದ್ರಾದಲ್ಲಿ ಈ ಘಟನೆ ನಡೆದಿದ್ದು ಪೊಲೀಸರಿಗೆ ದೂರು ನೀಡಿರುವುದಾಗಿ ನಿಖಿತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments