Webdunia - Bharat's app for daily news and videos

Install App

ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದ ನಟಿ ಪ್ರಿಯಾಂಕಾ ಚೋಪ್ರಾ

Webdunia
ಗುರುವಾರ, 24 ಮೇ 2018 (06:34 IST)
ಮುಂಬೈ : ಮಕ್ಕಳ ಹಕ್ಕುಗಳಿಗಾಗಿ ರಾಷ್ಟ್ರೀಯ ಮತ್ತು ಜಾಗತಿಕ ಯುನಿಸೆಫ್ ಗುಡ್ವಿಲ್ ಅಂಬಾಸಿಡರ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಈ ಮೂಲಕ ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಿಗೆ  ಭೇಟಿ ನೀಡಿದ್ದಾರೆ.


ಈ ಬಗ್ಗೆ ನಟಿ ಪ್ರಿಯಾಂಕ ಅವರು ಸೋಮವಾರ ವಿಮಾನದಲ್ಲಿ ಕಿಟಕಿಯ ಹೊರಗೆ ನೋಡುತ್ತಿರುವ ತಮ್ಮ ಪೋಟೋವೊಂದನ್ನು ಪೋಸ್ಟ್ ಮಾಡುವುದರ ಮೂಲಕ ಟ್ವೀಟ್ ಮಾಡಿ,’ ಈ ಯುನಿಸೆಫ್ ಕ್ಷೇತ್ರ ಭೇಟಿಯಲ್ಲಿ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದಾಗ ನನ್ನ ಅನುಭವಗಳನ್ನು ಹಂಚಿಕೊಳ್ಳಲು ಬುಡಕಟ್ಟು ಜನಾಂಗದ ಮಕ್ಕಳನ್ನು ಭೇಟಿ ಮಾಡಿದೆ, ಅವರ ಜೀವನ ಬಾರೀ ದುರಂತದಲ್ಲಿದೆ. ಜಗತ್ತು ಇವರತ್ತ ಕಾಳಜಿ ವಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments