Webdunia - Bharat's app for daily news and videos

Install App

ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟ ತುಪ್ಪದ ಹುಡುಗಿ ನಟಿ ರಾಗಿಣಿ

Webdunia
ಗುರುವಾರ, 29 ಸೆಪ್ಟಂಬರ್ 2016 (15:36 IST)
ಸಿನಿಮಾ ಅಂತ ಸದಾ ಬ್ಯೂಸಿಯಾಗಿರುವ ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಕ್ರಿಕೆಟ್ ಅಂಗಳಕ್ಕೂ ಕಾಲಿರಿಸಿದ್ದಾರೆ. ಕ್ರಿಕೆಟ್ ಬಗೆಗೆ ಆಸಕ್ತಿ ಹೊಂದಿರುವ ರಾಗಿಣಿ ಇದೀಗ ಪ್ರತಿಷ್ಟಿತ ಕೆಪಿಎಲ್ ಲೀಗ್ ನಲ್ಲಿ ಸ್ಪರ್ಧಿಸಲಿರುವ ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕರಾಗಿದ್ದಾರೆ.

ಅ.1ರವರೆಗೆ ಲೀಗ್ ಹಾಗೂ ಸೆಮಿಫೈನಲ್ ಪಂದ್ಯಗಳಿಗೆ ಹುಬ್ಬಳ್ಳಿ ಆತಿಥ್ಯ ವಹಿಸಲಿದೆ. ರಾಗಿಣಿ ದ್ವಿವೇದಿ ಈ ರೋಚಕ ಟೂರ್ನಿಯ ಪ್ರಮುಖ ಆಕರ್ಷಣೆ, ಬಳ್ಳಾರಿಯ ಅರವಿಂದ್ ರೆಡ್ಡಿ ಸಹಭಾಗಿತ್ವದಲ್ಲಿ ರಾಗಿಣಿ ಬಳ್ಳಾರಿ ಟಸ್ಕರ್ಸ್ ತಂಡ ಖರೀದಿಸಿದ್ದಾರೆ. ತಮ್ಮ ತಂಡದ ಗೆಲುವಿಗೆ ರೆಡಿಯಾಗುತ್ತಿದ್ದಾರೆ. 

ಈ ರಾಜ್ಯ ನನಗೆ ಎಲ್ಲವನ್ನು ನೀಡಿದೆ. ಆದ್ದರಿಂದಲೇ ಮೊದಲಿನಿಂದಲು ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ರಾಜ್ಯಕ್ಕಾಗಿ ಏನಾದರೂ ಮಾಡಬೇಕೆಂಬ ತುಡಿತ ಮೊದಲಿನಿಂದಲು ಇತ್ತು. ಫ್ರಾನ್ಸ್ ಅಸೋಸಿಯೇಷನ್ ಮೂಲಕ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
 
ಸಣ್ಣ ವಯಸ್ಸಿನಲ್ಲೇ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಬೆಳೆಸಿಕೊಂಡಿರುವ ರಾಗಿಣಿ, ಬಳ್ಳಾರಿ ಟಸ್ಕರ್ಸ್ ಮೂಲಕ ಗ್ರಾಮೀಣ ಭಾಗಗಳ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಮೂಲಕ ದೊಡ್ಡ ಕನಸು ಇರಿಸಿಕೊಂಡಿದ್ದಾರೆ. ಅದಕ್ಕಾಗಿ ಸಾಕಷ್ಟು ತಯಾರಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments