ಕನ್ಯತ್ವ ಪರೀಕ್ಷೆಯ ಪ್ರಮಾಣಪತ್ರವನ್ನ ಬಹಿರಂಗಪಡಿಸಿದ ನಟಿ ರಾಖಿ ಸಾವಂತ್

ಮಂಗಳವಾರ, 4 ಡಿಸೆಂಬರ್ 2018 (07:23 IST)
ಮುಂಬೈ : ಇತ್ತೀಚೆಗೆ ತಾವು ಮದುವೆಯಾಗುತ್ತಿರುವ ಬಗ್ಗೆ ತಿಳಿಸಿದ ಬಾಲಿವುಡ್ ನಟಿ ರಾಖಿ ಸಾವಂತ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ವಿಚಾರ ಹಂಚಿಕೊಂಡಿದ್ದಾರೆ.


ನಟಿ ರಾಖಿ ಸಾವಂತ್ ತಮ್ಮ ಇನ್ಸ್ಟಾಗ್ರಾಂನಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಹಂಚಿಕೊಳ‍್ಳುವುದರ ಮೂಲಕ ದೀಪಕ್ ಕಲಾಲ್ ಎನ್ನುವ ವ್ಯಕ್ತಿಯನ್ನು ಮದುವೆಯಾಗುತ್ತಿರುವ ಬಗ್ಗೆ ತಿಳಿಸಿದ್ದಾರೆ. ಆದರೆ ಇದೀಗ ಅವರು ತಮ್ಮ 'ಕನ್ಯತ್ವ ಪರೀಕ್ಷೆಯ ಪ್ರಮಾಣಪತ್ರ'ವನ್ನ ಬಹಿರಂಗಪಡಿಸುವ ಮೂಲಕ  ಸಂಚಲನ ಸೃಷ್ಟಿಸಿದ್ದಾರೆ.


ಇದಕ್ಕೆ ರಾಖಿ ಸಾವಂತ್ ಅವರನ್ನು ಮದುವೆಯಾಗುತ್ತಿರುವ ದೀಪಕ್ ರಾಖಿ 'ಕನ್ಯತ್ವ ಪರೀಕ್ಷೆಯ ಪ್ರಮಾಣಪತ್ರ' ಹಂಚಿಕೊಂಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ರಜನೀಕಾಂತ್ 2.0 ಸಿನಿಮಾ ಲೀಕ್; ಪೊಲೀಸ್ ಆಯುಕ್ತರಿಗೆ ದೂರು ನೀಡಿದ ರಜನೀಕಾಂತ್ ಅಭಿಮಾನಿಗಳ ಸಂಘ