Webdunia - Bharat's app for daily news and videos

Install App

ಮೂರನೇ ಮಗುವಿಗೆ ಜನ್ಮ ನೀಡಿದ ನಟಿ ರಂಭಾ

Webdunia
ಬುಧವಾರ, 26 ಸೆಪ್ಟಂಬರ್ 2018 (07:13 IST)
ಟೊರೊಂಟೊ : ಬಹುಭಾಷಾ ನಟಿ ರಂಭಾ ಅವರು ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಅವರ ಪತಿ ಇಂದ್ರನ್ ಪಥ್ಮನಾಥಮ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಸಂತೋಷದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.


ನಟಿ ರಂಭಾ ಕೆಲವು ತಿಂಗಳುಗಳ ಹಿಂದೆ ಸೀಮಂತ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದರು. ಇದಕ್ಕೆ ಸಂಬಂಧಪಟ್ಟ ಫೊಟೋಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಸೆಪ್ಟೆಂಬರ್ 23 ರಂದು ಟೊರೊಂಟೊದ 'ಮೌಂಟ್ ಸಿನೈ' ಆಸ್ಪತ್ರೆಯಲ್ಲಿ ನಟಿ ರಂಭಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.


ನಟಿ ರಂಭಾ  2010 ರಲ್ಲಿ ಉದ್ಯಮಿ ಇಂದ್ರನ್ ಪಥ್ಮನಾಥಮ್ ಅವರನ್ನು ತಿರುಮಲದಲ್ಲಿ ವಿವಾಹವಾಗಿ, ಭಾರತ ತೊರೆದು ಟೊರೊಂಟೊದಲ್ಲಿ ನೆಲೆಸಿದ್ದರು. ರಂಭಾ ಅವರಿಗೆ  ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದು, ಈ ಬಾರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments