Webdunia - Bharat's app for daily news and videos

Install App

ನಟಿ ಸಾರಾ ಅಲಿ ಖಾನ್ ಫೋಟೋಗ್ರಾಫರ್ ಮೇಲೆ ಸಿಟ್ಟಾಗಿ ಕೂಗಾಡಿದ್ಯಾಕೆ?

Webdunia
ಭಾನುವಾರ, 23 ಸೆಪ್ಟಂಬರ್ 2018 (06:35 IST)
ಮುಂಬೈ : ಇತ್ತೀಚೆಗೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಫೋಟೋಗ್ರಾಫರ್ ಒಬ್ಬರ ಮೇಲೆ ಕೋಪಗೊಂಡು ತರಾಟೆಗೆ ತೆಗೆದುಕೊಂಡಿದ್ದಾರೆ.


ಹೌದು. ಸಿನಿಮಾ ವಿಚಾರದ ಬಗ್ಗೆ ಸುದ್ದಿಯಾಗುತ್ತಿರುವ ಸಾರಾ ಅಲಿ ಖಾನ್  ಈಗ ಫೋಟೋಗ್ರಾಫರ್ ಮೇಲೆ ಕೂಗಾಡಲು ಒಂದು ಮುಖ್ಯ ಕಾರಣವಿದೆ. ಅದೇನೆಂದರೆ ಡಾನ್ಸ್ ಕ್ಲಾಸ್ ಗೆ ಹೋಗುತ್ತಿದ್ದ ಸಾರಾ ಕ್ಲಾಸ್ ಮುಗಿಸಿ ವಿಶ್ರಾಂತಿಗೆಂದು ಕುಳಿತಿದ್ದರಂತೆ. ಈ ವೇಳೆ ಅನುಮತಿ ಪಡೆಯದೇ ಫೋಟೋಗ್ರಾಫರ್ ಒಬ್ಬ ಫೋಟೋ ಕ್ಲಿಕ್ಕಿಸಲು ಮುಂದಾಗಿದ್ದಾರೆ. ಈ ವೇಳೆ ಗರಂ ಆದ ಸಾರಾ ಏನ್ ಮಾಡ್ತಿದ್ದೀರಾ. ಅನುಮತಿ ಪಡೆಯದೇ ಹೇಗೆ ಫೋಟೋ ತೆಗೆಯುತ್ತಿದ್ದೀರಾ ಎಂದು  ಗರಂ ಆಗಿ ಕೇಳಿದ್ದಾರಂತೆ.


ಇನ್ನು ಇವರ ವರ್ತನೆ ಹಾಗೂ ಕೂಗಾಡುವುದನ್ನು ಕಂಡ ಇನ್ನಿತರ ಸ್ಥಳೀಯರು ವಿಡಿಯೋ ಮಾಡುತ್ತಿದ್ದಾರೆ ಅನ್ನುವುದು ಗೊತ್ತಾದ ಕೂಡಲೇ ಕೂಗಾಡುವುದನ್ನು ನಿಲ್ಲಿಸಿ ಬಿಟ್ಟಿದ್ದಾರೆ. ಅಷ್ಟೇ ಅಲ್ಲ ಕಾರ್ ಹತ್ತಿ ಹೋಗುವಾಗ ಆ ಫೋಟೋಗ್ರಾಫರ್ ಗೆ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments