Webdunia - Bharat's app for daily news and videos

Install App

ಫ್ರೆಂಚ್ ಕಿಸ್ ಬಗ್ಗೆ ನಟಿ ಸೋನಾಕ್ಷಿ ಸಿನ್ಹಾ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 11 ಡಿಸೆಂಬರ್ 2023 (14:10 IST)
ಮುತ್ತು ಕೊಡುವುದು, ಬಿಕಿನಿ, ಹೀಗೆ ಲಿಸ್ಟ್ ದೊಡ್ಡದಾಗುತ್ತದೆ. ಇಂತಹ ಅಂಶಗಳಿಗೆ ಆದ್ಯತೆ ನೀಡುವ ನಟಿಯರು ಬಾಲಿವುಡ್ ರಾಣಿಯರಾಗಿ ಮೆರೆಯುತ್ತಾರೆ. ಆದರೆ ಇಂತಹ ಸಂಗತಿಗಳಿಗೆ ನಾನು ಒಪ್ಪಲ್ಲ ಎಂದು ನಟಿ ಸೋನಾಕ್ಷಿ ಸಿಂಹ ಹೇಳಿ ಅವಳಿಗೆ ದೊರೆತ ಒಂದು ಉತ್ತಮ ಸಿನಿಮಾ ಅವಕಾಶವನ್ನು ಕಳೆದುಕೊಂಡಿದ್ದಾಳೆ.
 
ಈಗಂತೂ ಬಾಲಿವುಡ್ ಸಿನಿಮಾದಲ್ಲಿ ನಟಿಸ ಬೇಕಾದರೆ ಕೆಲವು ಸಂಗತಿಗಳಿಗೆ ನಟಿಯರು ಎಸ್ ಅನ್ನಲೇ ಬೇಕು ಹಾಗಿದ್ದಾಗ ಮಾತ್ರ ಅವರು ಗೆಲುವು ಸಾಧಿಸುತ್ತಾರೆ. 
 
ರಾಮ್ ಲೀಲಾ ಮೂಲಕ ಸಿನಿ ಗ್ರಾಫ್ ಹೆಚ್ಚಿಸಿಕೊಂಡ ನಟ ರಣವೀರ್ . ಆತನ ಹೊಸ ಚಿತ್ರವನ್ನು  ನಿರ್ದೇಶಕ ವಿಕ್ರಮಾದಿತ್ಯ ಮೋಟ್ವಾನಿ ನಿರ್ದೇಶಿಸಲು ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments