ನಟ ಶ್ರೀಕಾಂತ್ ಬಗ್ಗೆ ನಟಿ ಶ್ರೀರೆಡ್ಡಿ ಹೇಳಿದ್ದಾದರೂ ಏನು…?

Webdunia
ಬುಧವಾರ, 11 ಏಪ್ರಿಲ್ 2018 (07:23 IST)
ಹೈದರಾಬಾದ್ : ಇತ್ತೀಚೆಗೆ ಕಾಸ್ಟಿಂಗ್ ಕೌಚ್ ಕುರಿತಾಗಿ ವಿರೋಧ ವ್ಯಕ್ತಪಡಿಸಿ ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡಿದ ತೆಲುಗು ನಟಿ ಶ್ರೀರೆಡ್ಡಿ ವಿರುದ್ಧ ನಟ ಶ್ರೀಕಾಂತ್ ಅವರು ವಾಗ್ದಾಳಿ ನಡೆಸಿದ್ದ ಹಿನ್ನಲೆಯಲ್ಲಿ , ಇದೀಗ ನಟಿ ಶ್ರೀರೆಡ್ಡಿ ಅವರು ಶ್ರೀಕಾಂತ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇತ್ತೀಚೆಗೆ ನಟಿ ಶ್ರೀರೆಡ್ಡಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕಾಸ್ಟಿಂಗ್ ಕೌಚ್ ಕುರಿತಾಗಿ ವಿರೋಧ ವ್ಯಕ್ತಪಡಿಸಿದ್ದು, ನಂತರ ಈ ಬಗ್ಗೆ ಫಿಲಂ ಚೇಬರ್ ಎದುರುಗಡೆ ನಡುರಸ್ತೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡಿದ್ದರು. ಈ ಬಗ್ಗೆ ಅನೇಕರು ಶ್ರೀರೆಡ್ಡಿ ವಿರುದ್ಧ ಕಿಡಿಕಾರಿದ್ದರು. ಅದೇರೀತಿ ನಟ ಶ್ರೀಕಾಂತ್ ಅವರು ಕೂಡ ನಟಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು.


ಆದರೆ ಇದೀಗ ನಟಿ ಶ್ರೀರೆಡ್ಡಿ ಅವರು ''ಕಪ್ಪು ಕನ್ನಡಕಗಳನ್ನ ಹಾಕ್ಕೊಂಡು, ಕಾರುಗಳಲ್ಲಿ ಓಡಾಡ್ಕೊಂಡು ಸಿನಿಮಾ ಮಾಡ್ತೀರ. ನೀವು ಮಾಡುವಂತಹ ಸಿನಿಮಾಗಳಿಂದ ಮಕ್ಕಳಿಗೆ ನಾಚಿಕೆ ಆಗಲ್ವಾ.? ಉತ್ತರ ಕರ್ನಾಟಕದಿಂದ ನಟಿಯರನ್ನ ಕರೆಸಿ ಎಕ್ಸ್ ಪೋಸ್ ಮಾಡಿಸುವಾಗ ನಾಚಿಕೆ ಅನಿಸಿಲ್ವಾ.? ನಿಮಗೆ ಮದುವೆ ಆಗಿದ್ದರೂ ಮತ್ತೊಬ್ಬರ ಪಕ್ಕದಲ್ಲಿ ಕೂತ್ಕೊಂಡು ಅವರ ಮೇಲೆ ಕೈ ಹಾಕಿವುದು, ಮೈಮೇಲೆ ಬೀಳುವಾಗ ನಾಚಿಕೆ ಆಗಿಲ್ವಾ.'' ಎಂದು ಶ್ರೀಕಾಂತ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಿಥಿ ಸಿನಿಮಾದಲ್ಲಿ ಗಮನ ಸೆಳೆದಿದ್ದ ಗಡ್ಡಪ್ಪ ಪಾತ್ರಧಾರಿ ಚನ್ನೇಗೌಡ ಇನ್ನಿಲ್ಲ

ಹೇಮಾ ಮಾಲಿನಿಯನ್ನು ವರಿಸಲು ಧರ್ಮವನ್ನೇ ಬದಲಾಯಿಸಿದ್ರಾ ಧರ್ಮೇಂದ್ರಾ

ರಾಷ್ಟ್ರಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ಪ್ರೇಮಕಾವ್ಯ ಸೀರಿಯಲ್ ನಟಿ ವೈಷ್ಣವಿ ಎದೆ ದರ್ಶನಕ್ಕೆ ಒಳ್ಳೆ ಡ್ರೆಸ್ ತಗೊಳ್ಳಮ್ಮ ಎಂದು ನೆಟ್ಟಿಗರ ಟ್ರೋಲ್ video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಧರ್ಮೇಂದ್ರ: ಅಭಿಮಾನಿಗಳ ಹಾರೈಕೆ ಫಲಿಸಿತು

ಮುಂದಿನ ಸುದ್ದಿ
Show comments