ರಾಘವ ಲಾರೆನ್ಸ್ ನ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡ ನಟಿ ಶ್ರೀರೆಡ್ಡಿ

Webdunia
ಭಾನುವಾರ, 21 ಅಕ್ಟೋಬರ್ 2018 (08:15 IST)
ಹೈದರಾಬಾದ್ : ಟಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ ನಟಿ ಶ್ರೀರೆಡ್ಡಿಗೆ ಇದೀಗ ಸಿನಿಮಾ ಒಂದರಲ್ಲಿ ನಟಿಸುವ ಅವಕಾಶ ಸಿಕ್ಕಿದೆಯಂತೆ.


ಹೌದು, ನಟಿ ಶ್ರೀರೆಡ್ಡಿಗೆ ನಿರ್ದೇಶಕ, ನಟ ರಾಘವ ಲಾರೆನ್ಸ್ ತಮ್ಮ ಸಿನಿಮಾದಲ್ಲಿ ನಟಿಸುವ ಅವಕಾಶ ನೀಡಿದ್ದಾರಂತೆ.  ತಮಿಳು ಸಿನಿಮಾ ಒಂದರಲ್ಲಿ ಶ್ರೀರೆಡ್ಡಿ ಮುಖ್ಯ ಪಾತ್ರದಲ್ಲಿ ಕಾಣಿಸಕೊಳ್ಳಲಿದ್ದಾರಂತೆ. ಈ ವಿಚಾರವನ್ನು ಶ್ರೀರೆಡ್ಡಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿರುವ ಶ್ರೀರೆಡ್ಡಿ, ರಾಘವ ಲಾರೆನ್ಸ್ ಅವರ ಮನೆಯಲ್ಲಿ ನಾನು ಅವರನ್ನು ಭೇಟಿಯಾಗಿದ್ದೆ. ಅವರ ಆಥಿತ್ಯ ಚೆನ್ನಾಗಿತ್ತು. ಅವರ ಮುಂದಿನ ಸಿನಿಮಾದಲ್ಲಿ ನಟಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಈಗಾಗಲೇ ಆಡಿಷನ್‌ ನಲ್ಲೂ ಆಯ್ಕೆಯಾಗಿದ್ದೇನೆ. ಅವರು ನನಗೆ ಅಡ್ವಾನ್ಸ್ ಹಣವನ್ನು ನೀಡಿದ್ದಾರೆ. ಆ ಹಣವನ್ನು ನಾನು ಶ್ರೀಕಾಕುಲಂ ಜನರಿಗೆ ನೀಡಿದ್ದೇನೆ. ಯಾಕಂದರೆ ಅಲ್ಲಿಯ ಜನ ಸದ್ಯ ಸೈಕ್ಲೋನ್‌ ನಿಂದಾಗಿ ಪರದಾಡುತ್ತಿದ್ದಾರೆ ಅಂತ ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments