ಶ್ರೀದೇವಿಯವರ ಜೊತೆ ಇಂಗ್ಲಿಷ್ ವಿಂಗ್ಲಿಷ್ ಚಿತ್ರದಲ್ಲಿ ನಟಿಸಿದ ನಟಿ ಸುಜಾತ ಕುಮಾರ್ ಇನ್ನಿಲ್ಲ

Webdunia
ಮಂಗಳವಾರ, 21 ಆಗಸ್ಟ್ 2018 (15:00 IST)
ಮುಂಬೈ : ದಿವಂಗತ ನಟಿ  ಶ್ರೀದೇವಿ ಅವರು ನಟಿಸಿದ ಇಂಗ್ಲಿಷ್ ವಿಂಗ್ಲಿಷ್ ಚಿತ್ರದಲ್ಲಿ ಶ್ರೀದೇವಿ ಅವರಿಗೆ ಸೋದರಿಯಾಗಿ ನಟಿಸಿದ್ದ ನಟಿ ಸುಜಾತ ಕುಮಾರ್ ಅವರು ಭಾನುವಾರ ನಿಧನರಾಗಿದ್ದಾರೆ.


ಸುಜಾತ ಅವರು ದೀರ್ಘಕಾಲದಿಂದ ನಾಲ್ಕನೇ ಹಂತದ ಮೆಟಾಸ್ಟಾಟಿಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರನ್ನು ಮುಂಬಯಿಯ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಅವರ ಸ್ಥಿತಿ ತುಂಬಾ ಗಂಭೀರವಾಗಿದ್ದು, ರಾತ್ರಿ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.


ಸುಜಾತ ಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿದ್ದಾರೆ ಮತ್ತು ಕಲ್ಪನೆಗೂ ಸಿಲುಕದ ಲೋಕಕ್ಕೆ ಹೋಗಿದ್ದಾರೆ. ಆ.19, ರಾತ್ರಿ 11.26ಕ್ಕೆ ಅವರು ನಮ್ಮನ್ನು ಬಿಟ್ಟು ತೆರಳಿದ್ದಾರೆ ಎಂದು ಸುಜಾತ ಕುಮಾರ್ ಅವರು ಕಿರಿಯ ಸೋದರಿ ಸುಚಿತ್ರಾ ಕೃಷ್ಣಮೂರ್ತಿ ಫೇಸ್ ಬುಕ್ ನಲ್ಲಿ ದುಃಖದಿಂದ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments