ನಾನಾ ಪಾಟೇಕರ್ ಮೇಲೆ ಆರೋಪ ಮಾಡಿದ್ದಕ್ಕೆ ನಟಿ ತನುಶ್ರೀ ದತ್ತಾ ಕಾರಿನ ಮೇಲೆ ದಾಳಿ

Webdunia
ಮಂಗಳವಾರ, 2 ಅಕ್ಟೋಬರ್ 2018 (11:02 IST)
ಮುಂಬೈ : 10 ವರ್ಷಗಳ ಹಿಂದೆ ಖ್ಯಾತ ನಟ ನಾನಾ ಪಾಟೇಕರ್ ನನ್ನ ಜತೆಗೆ ಅನುಚಿತಚಾಗಿ ವರ್ತಿಸಿದ್ದಾರೆ ಎಂದು ಬಾಲಿವುಡ್ ನಟಿ ತನುಶ್ರೀ ದತ್ತಾ ಆರೋಪ ಮಾಡಿದ್ದರು.


ನಟಿ ತನುಶ್ರೀ ದತ್ತಾ ಈ ಆರೋಪಕ್ಕೆ ಕೆಲವು ನಟಿಯರು ಬೆಂಬಲ ನೀಡಿದ್ದರು. ಆದರೆ ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್, ಸಲ್ಮಾನ್ ಖಾನ್ ಅವರ ಬಳಿ ಈ ಬಗ್ಗೆ ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಇದಕ್ಕೆ ತನುಶ್ರಿ ''ನನಗೆ ಬೇಸರವಾಗಿದೆ. ಇವರೆಲ್ಲ ಸಾಮಾಜಿಕ ಕಳಕಳಿಯ ಸಿನಿಮಾ ಮಾಡುತ್ತಾರೆ. ಆದ್ರೆ, ತಮ್ಮ ಎದುರಿಗೆ ಏನಾದರೂ ಆಗುತ್ತಿದ್ದರೂ, ಸುಮ್ಮನಿರುತ್ತಾರೆ ಎಂದಿದ್ದರು.


ಆದರೆ ಇದೀಗ ತನುಶ್ರೀ ದತ್ತಾ ಆರೋಪಕ್ಕೆ ಸಾಕ್ಷಿ ಸಹ ದೊರೆತಿದೆ.  ಶೂಟಿಂಗ್ ನಿಂದ ಹೊರಬಂದಾಗ ಅವರ ಕಾರ್ ಮೇಲೆ ಕಿಡಿಗೇಡಿಗಳು ಮುಗಿಬಿದ್ದಿದ್ದರು.ಮನಬಂದಂತೆ ದಾಳಿ ಮಾಡಿದ್ದರು. ಈ ವಿಡಿಯೋ ಈಗ ಮತ್ತೆ ವೈರಲ್ ಆಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments