Webdunia - Bharat's app for daily news and videos

Install App

ಲೈಂಗಿಕ ಕಿರುಕುಳದ ಆರೋಪ ಮಾಡಿದ ನಟಿ ತನುಶ್ರೀ ದತ್ತಾಗೆ ಎದುರಾಗಿದೆ ಸಂಕಷ್ಟ

Webdunia
ಶುಕ್ರವಾರ, 5 ಅಕ್ಟೋಬರ್ 2018 (07:13 IST)
ಮುಂಬೈ : ನಟ ನಾನಾ ಪಾಟೇಕರ್ ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನ ಮಾಡಿದ ಬಾಲಿವುಡ್ ನಟಿ ತನುಶ್ರೀ ದತ್ತಾ ಅವರಿಗೆ ಈಗ ಸಂಕಷ್ಟ ಎದುರಾಗಿದೆ.


ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ  ನಟಿ  ತನುಶ್ರೀ ದತ್ತಾ ಖ್ಯಾತ ನಟ ನಾನಾ ಪಾಟೇಕರ್ ಅವರು ಚಿತ್ರದ ಹಾಡೊಂದರ ಶೂಟಿಂಗ್ ವೇಳೆ ತನ್ನ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೇ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ 'ಚಾಕಲೇಟ್: ಡೀಪ್ ಡಾರ್ಕ್ ಸೀಕ್ರೆಟ್ಸ್' ಎಂಬ ಸಿನಿಮಾದಲ್ಲಿ ತನಗೆ ''ಬಟ್ಟೆ ಬಿಚ್ಚಿ ಕ್ಯೂ ಕೊಡು'' ಅಂತ ಹೇಳಿದ ಸಂಗತಿಯನ್ನೂ ಬಯಲು ಮಾಡಿದರು.


ಈ ಆರೋಪವನ್ನು ಅಲ್ಲಗೆಳೆದ ನಟ ನಾನಾ ಪಾಟೇಕರ್ ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇದೀಗ ತನುಶ್ರೀ ದತ್ತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ