ನಾನಾ ಪಾಟೇಕರ್‌ ವಿರುದ್ಧ ಮತ್ತೊಮ್ಮೆ ಲೈಂಗಿಕ ಕಿರುಕುಳದ ದೂರು ದಾಖಲಿಸಿದ ನಟಿ ತನುಶ್ರೀ ದತ್ತಾ

Webdunia
ಸೋಮವಾರ, 8 ಅಕ್ಟೋಬರ್ 2018 (08:19 IST)
ಮುಂಬೈ : ಸಿನಿಮಾ ಚಿತ್ರೀಕರಣದ ವೇಳೆ ಹಿರಿಯ ನಟ ನಾನಾ ಪಾಟೇಕರ್‌ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದ ನಟಿ ತನುಶ್ರೀ ದತ್ತಾ ಶನಿವಾರ ನಾನಾ ಪಾಟೇಕರ್‌ ವಿರುದ್ಧ  ಓಶಿವಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


'ಹಾರ್ನ್‌ ಓಕೆ ಪ್ಲೀಸ್‌' ಸಿನಿಮಾದ ಹಾಡು ಚಿತ್ರೀಕರಣದ ವೇಳೆ ಹಿರಿಯ ನಟ ನಾನಾ ಪಾಟೇಕರ್‌, ಅಸಭ್ಯವಾಗಿ ವರ್ತಿಸಿದ್ದರು ಎಂದು ತನುಶ್ರೀ ದತ್ತಾ ಅವರು ಇತ್ತೀಚಿಗೆ ಸಂದರ್ಶನವೊಂದರಲ್ಲಿ ತಿಳಿಸಿದ್ದರು. ಅಲ್ಲದೇ  ಈ ವಿಚಾರವನನ್ನು ತಕ್ಷಣವೇ ಗಣೇಶ್‌ ಆಚಾರ್ಯ, ರಾಕೇಶ್‌ ಅವರಿಗೂ ತಿಳಿಸಿದ್ದರು ಅವರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ' ಎಂದು ಹೇಳಿದ್ದರು. ಹಾಗೇ ಈ ಬಗ್ಗೆ 2008ರಲ್ಲಿ ದೂರನ್ನು  ಕೂಡ ದಾಖಲಿಸಿರುವುದಾಗಿಯೂ ತಿಳಿಸಿದ್ದಾರೆ.


ಇದೇ ವಿಚಾರಕ್ಕೆ ಇದೀಗ ಮತ್ತೊಮ್ಮೆ  ನಾನಾ ಪಾಟೇಕರ್‌, ನೃತ್ಯ ಸಂಯೋಜಕ ಗಣೇಶ್‌ ಆಚಾರ್ಯ, ನಿರ್ಮಾಪಕ ಸಮೀರ್‌ ಸಿದ್ಧಿಕಿ, ನಿರ್ದೇಶಕ ರಾಕೇಶ್‌ ಸಾರಂಗ್‌ ವಿರುದ್ಧ ಓಶಿವಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ