Webdunia - Bharat's app for daily news and videos

Install App

ಡಿಲೀಟ್ ಮಾಡಿದ ಐಶ್ವರ್ಯಾ ಸೀನ್‌ಗಳಿಗೆ ಭಾರಿ ಬೇಡಿಕೆ

Webdunia
ಭಾನುವಾರ, 18 ಡಿಸೆಂಬರ್ 2016 (06:10 IST)
ರಣಬೀರ್ ಕಪೂರ್, ಐಶ್ವರ್ಯಾ ರೈ, ಅನುಷ್ಕಾ ಶರ್ಮಾ, ಫವಾದ್ ಖಾನ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿರುವ, ಕರಣ್ ಜೋಹರ್ ಆಕ್ಷನ್ ಕಟ್ ಹೇಳಿರುವ ಚಿತ್ರ  ’ಏ ದಿಲ್ ಹೈ ಮುಷ್ಕಿಲ್’. ಅಕ್ಟೋಬರ್ 28ರಂದು ತೆರೆಕಂಡ ಈ ಚಿತ್ರ ಒಳ್ಳೇ ಕಲೆಕ್ಷನ್ ಮಾಡಿಕೊಂಡಿದೆ.
 
ಆದರೆ ಈ ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿಹಾಕಲಾಗಿತ್ತು. ಈಗ ಆ ಸೀನ್‌ಗಳು ಯೂಟ್ಯೂಬ್‌ನಲ್ಲಿ ಹರಿದಾಡುತ್ತಿವೆ. ಯೂಟ್ಯೂಬ್‌ನಲಲ್ಲಿರು ಆ ವಿಡಿಯೋವನ್ನು ಜನ ಮುಗಿಬಿದ್ದು ನೋಡುತ್ತಿದ್ದಾರೆ. 
 
ಕೇವಲ 3.5 ನಿಮಿಷ ಕಾಲಾವಧಿಯ ಈ ವಿಡಿಯೋ ಬಿಡುಗಡೆಯಾದ ಎರಡು ದಿನಗಳಲ್ಲೇ 3 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಇದರಲ್ಲಿ ಫವಾದ್-ಅನುಷ್ಕ, ಐಶ್ವರ್ಯಾ-ರಣಬೀರ್ ನಡುವಿನ ಕೆಲವು ಸನ್ನಿವೇಶಗಳಿವೆ. ಈ ರೊಮ್ಯಾಂಟಿಕ್ ಸಿನಿಮಾ ಒಳ್ಳೆ ವಿಮರ್ಶೆಗೂ  ಪಾತ್ರವಾಗಿತ್ತು. ಉರಿ ಘಟನೆ ಹಿನ್ನೆಲೆಯಲ್ಲಿ ಪಾಕ್ ನಟ ಫವಾದ್ ಖಾನ್ ಈ ಚಿತ್ರದಲ್ಲಿ ಅಭಿನಯಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

ಮುಂದಿನ ಸುದ್ದಿ
Show comments