Webdunia - Bharat's app for daily news and videos

Install App

ರಾಜನಾಥ್ ಸಿಂಗ್ ಭೇಟಿಯಾದ ಕರಣ್ ಜೋಹರ್

Webdunia
ಗುರುವಾರ, 20 ಅಕ್ಟೋಬರ್ 2016 (18:48 IST)
'ಏ ದಿಲ್ ಹೈ ಮುಷ್ಕಿಲ್' ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಕರಣ್ ಜೋಹರ್ ಇಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 
 
ಕರಣ್ ಜೋಹರ್, ನಿರ್ಮಾಪಕ ಮಹೇಶ್ ಮತ್ತು ಇತರ ಹಲವು ನಿರ್ಮಾಪಕರು ಇಂದು ಗೃಹ ಮಂತ್ರಿಯನ್ನು ಭೇಟಿ ಮಾಡಿದರು. ಯಾವುದೇ ಹಿಂಸಾಚಾರವಿಲ್ಲದೇ ಸಿನಿಮಾ ಬಿಡುಗಡೆಯಾಗಲಿದೆ. ನಾನು ನಿಮ್ಮೊಂದಿಗಿದ್ದೇನೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸೂಕ್ತ ಭದ್ರತೆ ಒದಗಿಸುತ್ತೇನೆ ಎಂದು ಸಿಂಗ್ ಆಶ್ವಾಸನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. 
 
ಉರಿ ದಾಳಿ ಬಳಿಕ ಬಾಲಿವುಡ್ ಚಿತ್ರೋದ್ಯಮದಿಂದ ಪಾಕಿಸ್ತಾನಿ ಕಲಾವಿದರನ್ನು ನಿಷೇಧಿಸಬೇಕು ಎಂಬ ಕೂಗು ಕೇಳಿ ಬಂದಿತ್ತು. ಜತೆಗೆ ಅನೇಕ ರಾಜಕೀಯ ಪಕ್ಷಗಳು, ಹಲವು ಸಂಘ ಸಂಸ್ಥೆಗಳು ಸಹ ಪಾಕ್ ಕಲಾವಿದರು ಅಭಿನಯಿಸಿರುವ ಚಿತ್ರಗಳ ಬಿಡುಗಡೆಗೆ ಬಿಡುವುದಿಲ್ಲವೆಂದು ಎಚ್ಚರಿಸಿದ್ದವು. ಈ ಹಿನ್ನೆಲೆಯಲ್ಲಿ ಕರಣ್ ಜೋಹರ್ ಅವರ ನಿರ್ದೇಶನದ ಏ ದಿಲ್ ಹೈ ಮುಷ್ಕಿಲ್ ಚಿತ್ರ ಬಿಡುಗಡೆಗೆ ತೊಡಕಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments