32 ವರ್ಷದ ಬಳಿಕ ಸಿನಿಮಾ ಮಾಡ್ತಿದ್ದಾರೆ ಅಮಿತಾಬ್,ರಜನಿ

Webdunia
ಗುರುವಾರ, 5 ಅಕ್ಟೋಬರ್ 2023 (19:40 IST)
ರಜಿನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಸುಮಾರು 32 ವರ್ಷದ ನಂತರ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ. ಗೆರಾಫ್ತಾರ್‌, ಅಂಧಾ ಕಾನೂನ್ ಹಾಗೂ ಹಮ್ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದ ಜೋಡಿ ಈಗ ಮೂರು ದಶಕದ ನಂತರ ಮತ್ತೊಮ್ಮೆ ತೆರೆಮೇಲೆ ಒಂದಾಗ್ತಿದ್ದಾರೆ. ರಜಿನಿ ನಟಿಸ್ತಿರುವ 170ನೇ ಚಿತ್ರದಲ್ಲಿ ಅಮಿತಾಭ್ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದು, ಚಿತ್ರತಂಡದಿಂದ ಅಧಿಕೃತ ಪೋಸ್ಟರ್ ಬಿಡುಗಡೆಯಾಗಿದೆ. ಅಮಿತಾಭ್ ಬಚ್ಚನ್ ಮಾತ್ರವಲ್ಲ, ತೆಲುಗು ನಟ ರಾಣಾ ದಗ್ಗುಬಾಟಿ, ಮಲಯಾಳಂ ಲೇಡಿ ಸೂಪರ್ ಸ್ಟಾರ್ ಮಂಜು ವಾರಿಯರ್ ಹಾಗೂ ಮಲಯಾಳಂ ಸ್ಟಾರ್ ನಟ ಫಾಹದ್ ಫಾಸಿಲ್ ಸಹ ತಲೈವಾಗೆ ಸಾಥ್ ಕೊಡ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ಮುಂದಿನ ಸುದ್ದಿ
Show comments