Webdunia - Bharat's app for daily news and videos

Install App

ಮಾಮ್ ಚಿತ್ರದ ಬಳಿಕ ಶ್ರೀದೇವಿ ಮಿಸ್ಟರ್ ಇಂಡಿಯಾ-2 ಆರಂಭ

Webdunia
ಭಾನುವಾರ, 18 ಜೂನ್ 2017 (20:32 IST)
ಮುಂಬೈ:1987 ರಲ್ಲಿ ಬಿಡುಗಡೆಯಾದ ಬ್ಲಾಕ್ ಬಸ್ಟರ್ ಸಿನಿಮಾ ಮಿಸ್ಟರ್ ಇಂಡಿಯಾ ಮತ್ತೆ ಸದ್ದು ಮಾಡುತ್ತಿದೆ. ಮಿಸ್ಟರ್ ಇಂಡಿಯಾ ಭಾಗ-2ನ್ನು ತೆರೆಗೆ ತರುವ ಸಿದ್ಧತೆಗಳು ನಡೆಯುತ್ತಿವೆ. ಶ್ರೀದೇವಿ - ಅನಿಲ್ ಕಪೂರ್ ಅವರೇ ಈ ಚಿತ್ರದಲ್ಲಿಯೂ ತೆರೆ ಹಂಚಿಕೊಳ್ಳಲಿದ್ದಾರೆ.
 
ಸದ್ಯಕ್ಕೆ ಶ್ರೀದೇವಿ ತನ್ನ ಪತಿ ನಿರ್ಮಿಸುತ್ತಿರುವ ಮಾಮ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಿಡುಗಡೆಯಾದ ಬಳಿಕ ಮಿಸ್ಟರ್ ಇಂಡಿಯಾ-2 ದಲ್ಲಿ ಅಭಿನಯಿಸುವ ಸಾಧ್ಯತೆಗಳಿವೆ. ಆದರೆ ಮಿಸ್ಟರ್ ಇಂಡಿಯಾ ಮೊದಲ ಭಾಗ ನಿರ್ದೇಶನ ಮಾಡಿದ್ದ ಶೇಖರ್ ಕಪೂರ್ ತಾನು ಭಾಗ-2 ನಿರ್ದೇಶಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಿಗಾಗಿ ಹೊಸ ನಿರ್ದೇಶಕರಿಗೆ ಚಿತ್ರದ ಜವಾಬ್ದಾರಿ ವಹಿಸಲಿದ್ದಾರೆ ಎನ್ನಲಾಗಿದೆ.
 
ಇನ್ನು ಶ್ರೀದೇವಿ ಅಭಿನಯದ ಮಾಮ್ ಚಿತ್ರ ಜುಲೈನಲ್ಲಿ ತೆರೆಗೆ ಬರಲಿದ್ದು ಆಬಳಿಕ ಶ್ರೀದೇವಿ ಮಿಸ್ಟರ್ ಇಂಡಿಯಾ-2 ನಲ್ಲಿ ಬಿಸಿಯಾಗಲಿದ್ದಾರೆ ಎನ್ನಲಾಗಿದೆ.
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಮುಂದಿನ ಸುದ್ದಿ
Show comments