Webdunia - Bharat's app for daily news and videos

Install App

ಬಾಲಿವುಡ್ ಅಂಗಳಕ್ಕೆ ಕಾಲಿಟ್ಟ ನಟಿ ಐಂದ್ರಿತಾ ರೇ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (07:14 IST)
ಬೆಂಗಳೂರು : ಪ್ರಜ್ವಲ್ ದೇವರಾಜ್ ಅಭಿನಯದ  ‘ಮೆರವಣಿಗೆ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿ ಮೋಡಿ ಮಾಡಿದ ನಟಿ ಐಂದ್ರಿತಾ ರೇ ಇದೀಗ ಬಾಲಿವುಡ್ ನಲ್ಲಿ ನಟಿಸಲಿದ್ದಾರೆ.


ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಮತ್ತು 'ಶಾಂದರ್' ಖ್ಯಾತಿಯ ವಿಕಾಸ್ ಶರ್ಮಾ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರಕ್ಕೆ 'ಕಮಿಂಗ್ ಬ್ಯಾಕ್' ಎಂಬ ಹೆಸರನ್ನು ಇಡಬಹುದು ಎನ್ನಲಾಗುತ್ತಿದೆ. ಇದರಲ್ಲಿ ನಾಯಕ ಅರ್ಬಾಜ್ ಖಾನ್ ಗೆ ಜೋಡಿಯಾಗಿ ನಟಿ ಐಂದ್ರಿತಾ ನಟಿಸಲಿದ್ದಾರೆ.


ಸದ್ಯ ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಚಿತ್ರದ ಚಿತ್ರೀಕರಣವು ಸ್ವಿಜರ್ಲಾಂಡ್ ನಲ್ಲಿ ನಡೆದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments