Select Your Language

Notifications

webdunia
webdunia
webdunia
webdunia

ಪೊನ್ನಿಯನ್ ಸೆಲ್ವನ್ ಸಿನಿಮಾಗೆ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು ಗೊತ್ತಾ?

ಪೊನ್ನಿಯನ್ ಸೆಲ್ವನ್ ಸಿನಿಮಾಗೆ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು ಗೊತ್ತಾ?
ಮುಂಬೈ , ಮಂಗಳವಾರ, 27 ಸೆಪ್ಟಂಬರ್ 2022 (08:50 IST)
ಮುಂಬೈ: ಪೊನ್ನಿಯನ್ ಸೆಲ್ವನ್ ಭಾಗ 1 ಸಿನಿಮಾದಲ್ಲಿ ನಂದಿನ ಪಾತ್ರ ಮಾಡಿರುವ ಐಶ್ವರ್ಯಾ ರೈ ಬಚ್ಚನ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಸಿನಿಮಾ ಸೆಪ್ಟೆಂಬರ್ 30 ರಂದು ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಐಶ್ವರ್ಯಾ ಅಲ್ಲದೆ ವಿಕ್ರಮ್, ಕಾರ್ತಿ, ತ್ರಿಶಾ ಕೃಷ್ಣನ್ ಸೇರಿದಂತೆ ಬಹುತಾರಾಗಣ ಚಿತ್ರಕ್ಕಿದೆ.

ಈ ಸಿನಿಮಾದಲ್ಲಿ ನಂದಿನಿ ಪಾತ್ರ ಮಾಡಲು ಐಶ್ವರ್ಯಾ ಬರೋಬ್ಬರಿ 10 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿಯಿದೆ. ಚಿತ್ರದ ನಾಯಕ ವಿಕ್ರಮ್ 12 ಕೋಟಿ ರೂ. ಸಂಭಾವನೆ ಪಡೆದಿದ್ದು, ಅವರ ಬಳಿಕ ಈ ಸಿನಿಮಾದಲ್ಲಿ ಗರಿಷ್ಠ ಸಂಭಾವನೆ ಪಡೆದ ದಾಖಲೆ ಐಶ್ವರ್ಯಾದ್ದು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಸರಾಗೆ ಭರ್ಜರಿ ನ್ಯೂಸ್ ಕೊಡ್ತಾರಾ ರಾಕಿಂಗ್ ಸ್ಟಾರ್ ಯಶ್?