Webdunia - Bharat's app for daily news and videos

Install App

ಬಾಲಿವುಡ್ ಬಿಟ್ಟು ಹೊರಬಂದ್ರು ಐಶ್ವರ್ಯಾ ರೈ ಬಚ್ಚನ್

Webdunia
ಶನಿವಾರ, 6 ಏಪ್ರಿಲ್ 2019 (09:21 IST)
ಮುಂಬೈ: ನಟಿ ಐಶ್ವರ್ಯಾ ರೈ ಬಚ್ಚನ್ ಬಾಲಿವುಡ್ ಹೊರತಾಗಿ ತಮಿಳಿನಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಮತ್ತೆ ಬಾಲಿವುಡ್ ಬಿಟ್ಟು ದಕ್ಷಿಣ ಭಾರತದ ಕಡೆಗೆ ಐಶ್ವರ್ಯಾ ಚಿತ್ತ ಹರಿಸಿದ್ದಾರೆ.


ಮಣಿರತ್ನಂ ನಿರ್ದೇಶನದಲ್ಲಿ ಐಶ್ವರ್ಯಾ ಅನೇಕ ಸಿನಿಮಾಗಳಿಗೆ ನಾಯಕಿಯಾಗಿದ್ದಾರೆ. ಇದೀಗ ಮತ್ತೊಮ್ಮೆ ಮಣಿರತ್ನಂ ನಿರ್ದೇಶನದ ಚಿತ್ರವೊಂದರಲ್ಲಿ ಐಶ್ವರ್ಯಾ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ಮಣಿರತ್ನಂ ಈಗ ಬಿಗ್ ಬಜೆಟ್ ನ ಐತಿಹಾಸಿಕ ಸಿನಿಮಾವೊಂದರನ್ನು ಮಾಡಲು ಹೊರಟಿದ್ದು, ಆ ಸಿನಿಮಾದಲ್ಲಿ ಐಶ್ವರ್ಯಾ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಬಂದಿದೆ. ‘ಇರುವರ್’, ‘ಗುರು’, ‘ರಾವಣ್’ ಸೇರಿದಂತೆ ಮಣಿರತ್ನಂ, ಐಶ್ವರ್ಯಾ ಕಾಂಬಿನೇಷನ್ ನಲ್ಲಿ ಬಂದ ಎಲ್ಲಾ ಸಿನಿಮಾಗಳೂ ಸೂಪರ್ ಹಿಟ್ ಆಗಿದ್ದವು. ಇದೀಗ ಮತ್ತೊಂದು ಅದ್ಭುತ ಸಿನಿಮಾ ಮಾಡಲು ಐಶ್ವರ್ಯಾ ಜತೆಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments